ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ನೊಬೆಲ್ ಶಾಂತಿ ಪ್ರಶಸ್ತಿ ಕೊಡ್ಬೇಕು! ಮಾರ್ಕಂಡೇಯ ಕಾಟ್ಜು ಹೀಗೆ ಹೇಳಿದ್ದೇಕೆ?ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಹಸ್ತಾಂತರಿಸುವ ಹೇಳಿಕೆ ನೀಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇದರೊಂದಿಗೆ...
ಮತ್ತೆ ಅಮೆರಿಕ ನೀಡಿದ ಹೊಡೆತಕ್ಕೆ ಪತರುಗುಟ್ಟಿದ ಪಾಕಿಸ್ತಾನಿಯರು!ಪಾಕಿಸ್ತಾನಕ್ಕೆ ನೀಡುತ್ತಿದ್ದ ಆರ್ಥಿಕ ನೆರವು ಹಿಂಪಡೆದ ಬೆನ್ನಲ್ಲೇ ಇದೀಗ ಅಮೆರಿಕ ಮತ್ತೊಂದು ಹೊಡೆತ ನೀಡಿದ್ದು ಇದಕ್ಕೆ ಪಾಕಿಸ್ತಾನಿಯರು ಪತರುಗುಟ್ಟಿದ್ದಾರೆ.
ನಮ್ಮ ದೇಶದಲ್ಲಿ ಜೈಶ್ ಉಗ್ರ ಸಂಘಟನೆ ಅಸ್ತಿತ್ವದಲ್ಲೇ ಇಲ್ಲ: ಪಾಕ್ ಸೇನೆಪುಲ್ವಾಮ ಉಗ್ರ ದಾಳಿಯ ಹೊಣೆಹೊತ್ತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸಂಬಂಧಿಸಿದಂತೆ ಯೂಟರ್ನ್ ಹೊಡೆದಿರುವ ಪಾಕಿಸ್ತಾನ...
ಹಿಂದೂಗಳ ವಿರುದ್ಧ ಹೇಳಿಕೆ: ಸಚಿವನನ್ನು ಸಂಪುಟದಿಂದ ಕಿತ್ತೆಸೆದ ಪಾಕ್ ಪ್ರಧಾನಿ ಇಮ್ರಾನ್!ಸದ್ಯ ಪಾಕಿಸ್ತಾನ ಮತ್ತು ಭಾರತ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಈ ಮಧ್ಯೆ ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ...
ಜೆಯುಡಿ, ಎಫ್ಐಎಫ್ ಉಗ್ರ ಸಂಘಟನೆಯ ಆಸ್ತಿ, ಮದರಸಾಗಳನ್ನು ವಶಕ್ಕೆ ಪಡೆದ ಪಾಕ್ಕಳೆದ ಕೆಲವು ದಿನಗಳಲ್ಲಿ ನಿಷೇಧಿತ ಉಗ್ರ ಸಂಘಟನೆಗಳ ವಿರುದ್ಧ ಕ್ರಮವನ್ನು ತೀವ್ರಗೊಳಿಸಿರುವ ಪಾಕಿಸ್ತಾನ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ ಸಂಘಟನೆಯ
ಭಾರತದೊಂದಿಗೆ ಆದ್ಯತೆಯ ವ್ಯಾಪಾರ ಕೊನೆಗೊಳಿಸಲು ಟ್ರಂಪ್ ಮುಂದು!ಭಾರತದ ವಿರುದ್ಧ ಪರೋಕ್ಷ ವ್ಯಾಪಾರ ಸಮರ ಸಾರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇನ್ನು ಮುಂದೆ ಆದ್ಯತೆಯ ಮೇರೆಗೆ ವಹಿವಾಟು ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.
ಪ್ರಧಾನಿ ಮೋದಿ ಗುಡುಗು; ಹೆದರಿದ ಪಾಕ್ನಿಂದ ಜೆಯುಡಿ, ಎಫ್ಐಎಫ್ ಉಗ್ರ ಸಂಘಟನೆ ಬ್ಯಾನ್!ಪಾಕಿಸ್ತಾನ ನೆಲದಲ್ಲಿ ಎಲ್ಲೆ ಅಡಗಿದ್ದರು ಭಯೋತ್ಪಾದಕರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ ಎಂದು ಪ್ರಧಾನಿ ಮೋದಿ ಗುಡುಗಿದ್ದು ಇದೇ ವೇಳೆ ಭಾರತೀಯ ವಾಯುಸೇನೆ ಮುಖ್ಯಸ್ಥ ಬಿಎಸ್ ಧನೋವಾ...
ಜೆಇಎಂ ಮುಖ್ಯಸ್ಥ ಮಸೂದ್ ಅಝರ್ ಸಹೋದರ, ಉಗ್ರ ಸಂಘಟನೆಯ ಇತರ 43 ಮಂದಿ ಬಂಧನಅಂತಾರಾಷ್ಟ್ರೀಯ ಸಮುದಾಯದ ಒತ್ತಡಕ್ಕೆ ಕೊನೆಗೂ ಮಣಿದಿರುವ ಪಾಕಿಸ್ತಾನ ಇಂದು ಜೈಷ್ -ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಸಹೋದರ ಹಾಗೂ ಇತರ ನಿಷೇಧಿತ ಉಗ್ರ ಸಂಘಟನೆಯ 43 ಸದಸ್ಯರನ್ನು ಬಂಧಿಸಿದೆ.
ಅಮೆರಿಕದ ಶೂನ್ಯ ತೆರಿಗೆ ನೀತಿ ವಾಪಸ್ ಸಾಧ್ಯತೆದೆ: ಹೀಗಿದೆ ಭಾರತದ ಪ್ರತಿಕ್ರಿಯೆಅಮೆರಿಕದ ಶೂನ್ಯ ತೆರಿಗೆ ನೀತಿ ಅಥವಾ ಆದ್ಯತೆಯ ವ್ಯಾಪಾರ ಪಟ್ಟಿಯಿಂದ ತೆಗೆದುಹಾಕುವ ಸಾಧ್ಯತೆಯ ಕುರಿತು ಭಾರತ ಪ್ರತಿಕ್ರಿಯೆ ನೀದಿದೆ.
ಜೈಷ್ ಮುಖ್ಯಸ್ಥ ಮಸೂದ್ ಅಝರ್ ಬದುಕಿದ್ದಾನೆ- ಪಾಕ್ ಮಾಧ್ಯಮಗಳ ವರದಿಭಾರತದ ಮೋಸ್ಟ್ ವಾಂಟೆಡ್ ಉಗ್ರ ಹಾಗೂ ಜೈಷ್- ಇ- ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಝರ್ ಸತ್ತಿಲ್ಲ, ಬದುಕಿದ್ದಾನೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿಗಳು ಮಾಡಿವೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ದೇಶ"ತಿರಂಗಾ ಹಾರಿಸುವುದು ಅಪರಾಧವಲ್ಲ ಎಂಬುದನ್ನು ತೋರಿಸುತ್ತೇವೆ": ಅಕ್ಟೋಬರ್ 16ಕ್ಕೆ ತ್ರಿವರ್ಣ ಧ್ವಜದೊಂದಿಗೆ ಬನ್ನಿ- ಅಭಿಜಿತ್ ದೀಪ್ಕೆ ಕರೆ
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ಬಾಲಿವುಡ್'ತಿಲಕ ಇಟ್ಟುಕೊಳ್ಳುವುದು ಕೂಡ ಒಂದು ಸಮಸ್ಯೆ': ಬಾಲಿವುಡ್ಗೆ 'ಹಿಂದೂಫೋಬಿಯಾ' ಇದೆ ಎಂದ ನಿರ್ಮಾಪಕಿ ಏಕ್ತಾ ಕಪೂರ್