ಪಾಕ್ನಿಂದ ಎಫ್-16 ಯುದ್ಧ ವಿಮಾನ ದುರ್ಬಳಕೆ: ಮಾಹಿತಿ ಕೇಳಿದ ಅಮೆರಿಕಅಮೆರಿಕ ನಿರ್ಮಿತ ಎಫ್ - 16 ಯುದ್ಧ ವಿಮಾನವನ್ನು ಪಾಕಿಸ್ಥಾನ, ಭಾರತದ ವಿರುದ್ಧ ದುರ್ಬಳಕೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಈ ಬಗ್ಗೆ ಮಾಹಿತಿ....
ಇಸ್ಲಾಮಿಕ್ ಸಹಕಾರ ಸಂಘಟನೆ ಸಮಾವೇಶಕ್ಕೆ ಸುಷ್ಮಾ ಗೌರವ ಅತಿಥಿ: ಪಾಕ್ನಿಂದ ಬಹಿಷ್ಕಾರದ ಎಚ್ಚರಿಕೆಇಸ್ಲಾಮಿಕ್ ಸಹಕಾರ ಸಂಘಟನೆ(ಒಐಸಿ) ಸಮಾವೇಶದಲ್ಲಿ ಭಾರತ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಗೌರವ ಅತಿಥಿಯಾಗಿ ಭಾಗಿಯಾಗುತ್ತಿದ್ದು ಒಂದು ವೇಳೆ...
ಅಭಿನಂದನ್ ಬಿಡುಗಡೆ ಬಳಿಕ ಭಾರತ ಮತ್ತೆ ದಾಳಿ ನಡೆಸಿದ್ರೆ ನಮ್ಮ ಗತಿ ಏನು: ಪಾಕ್ ಸಚಿವ ಅಳಲುಭಾರತದ ವಾಯುಸೇನೆ ಪೈಲಟ್ ಅಭಿನಂದನ್ ವರ್ತಮಾನ್ ಅವರನ್ನು ಇಂದು ಪಾಕಿಸ್ತಾನ ಬಿಡುಗಡೆಗೊಳಿಸುತ್ತಿದ್ದು ವಾಘಾ ಗಡಿ ಸೇರಿ ದೇಶಾದ್ಯಂತ ಅವರ ಸ್ವಾಗತಕ್ಕೆ ಸಂಭ್ರಮದಿಂದ....
ಉಗ್ರ ಮಸೂದ್ ಪಾಕ್ನಲ್ಲಿರುವುದನ್ನು ಒಪ್ಪಿಕೊಂಡ ಪಾಕ್, ಪಾಪ ಆತನಿಗೆ ತೀವ್ರ ಅನಾರೋಗ್ಯವಂತೆ!ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಭಾರತ ಸೇರಿ ಬಲಿಷ್ಠ...
ಉಗ್ರನೆಲೆಗಳಲ್ಲ, ಪ್ರಕೃತಿನಾಶವಾಗಿದೆ: ಭಾರತದ ವಿರುದ್ಧ ವಿಶ್ವಸಂಸ್ಥೆಯಲ್ಲಿ ಪಾಕ್ ನಿಂದ'ಇಕೋ ಟೆರರಿಸಂ' ದೂರುಭಾರತೀಯ ವಾಯುಸೇನೆ ಕಳೆದ ಫೆಬ್ರವರಿ 26ರಂದು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಸಿದ್ದ ವಾಯುದಾಳಿಯಲ್ಲಿ ಉಗ್ರನೆಲೆಗಳು ನಾಶವಾಗಿಲ್ಲ, ಬದಲಿಹೆ ಪ್ರಕೃತಿನಾಶವಾಗಿದೆ. ಈ ಬಗ್ಗೆ ವಿಶ್ವಸಂಸ್ಥೆಯಲ್ಲಿ ತಾವು ಇಕೋ ಟೆರರಿಸಮ್ ದೂರು ದಾಖಲಿಸುವುದಾಗಿ ಪಾಕಿಸ್ತಾನ ಹೇಳಿದೆ.
ಭಾರತ, ಪಾಕ್ ಪರಮಾಣು ರಾಷ್ಟಗಳೆಂದು ಯಾವತ್ತೂ ಮಾನ್ಯ ಮಾಡಿಲ್ಲ: ಚೀನಾಭಾರತ ಮತ್ತು ಪಾಕಿಸ್ಥಾನ ಎರಡೂ ಪರಮಾಣು ರಾಷ್ಟಗಳೆಂದು ನಾವು ಯಾವತ್ತೂ ಪರಿಗಣಿಸಿಲ್ಲ ಎಂದು ಚೀನಾ ಶುಕ್ರವಾರ ಹೇಳಿದೆ.
ಇಸ್ಲಾಮಿಕ್ ರಾಷ್ಟ್ರಗಳ ಎದುರೆ ಭಯೋತ್ಪಾದನೆ ವಿರುದ್ಧ ಗುಡುಗಿದ ಸುಷ್ಮಾ ಸ್ವರಾಜ್!ಭಯೋತ್ಪಾದನೆಯಿಂದ ವಿಶ್ವದಲ್ಲೇ ಹಿಂಸಾಚಾರ ಹೆಚ್ಚಾಗಿದೆ. ಇಂತಹ ಭಯೋತ್ಪಾದನೆ ವಿರುದ್ಧ ಜಗತ್ತಿನ ದೇಶಗಳೆಲ್ಲಾ ಒಟ್ಟಾಗಿ ಹೋರಾಡಬೇಕಿದೆ ಎಂದು...
ಅಮೆರಿಕಕ್ಕೆ ಚಳ್ಳೆಹಣ್ಣು ತಿನಿಸಿದ್ದ ಪಾಕ್ ನರಿಬುದ್ಧಿ ಬಯಲು, ಯುಎಸ್ ಆಕ್ರೋಶ!ಭಾರತ ಮೇಲೆ ಪ್ರತೀಕಾರಕ್ಕೆ ಎಫ್-16 ಯುದ್ಧ ವಿಮಾನವನ್ನು ಬಳಸಿಲ್ಲ ಎಂದು ಹೇಳಿಕೊಂಡು ಬಂದಿದ್ದ ಪಾಕಿಸ್ತಾನದ ನರಿಬುದ್ಧಿ ಇದೀಗ ಜಗಜ್ಜಾಹೀರ್ ಆಗಿದ್ದು ಇದಕ್ಕೆ ಅಮೆರಿಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಓಐಸಿ ಸಭೆಯಲ್ಲಿ ಗೌರವ ಅತಿಥಿಯಾಗಿ ಸುಷ್ಮಾ ಸ್ವರಾಜ್ ಭಾಗಿ : ಪಾಕಿಸ್ತಾನ ಬಹಿಷ್ಕಾರಇಸ್ಲಾಮಿಕ್ ಸಹಕಾರ ಸಂಘಟನೆ ಆಯೋಜಿಸಿರುವ ಎರಡು ದಿನಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಇದೇ ಮೊದಲ ಬಾರಿಗೆ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಗೌರವ ಅತಿಥಿಯಾಗಿ ಪಾಲ್ಗೊಂಡಿದ್ದಾರೆ
'ನಿಮ್ಮೊಂದಿಗೆ ನಾವಿದ್ದೇವೆ'; ಪುಲ್ವಾಮ ದಾಳಿ ಸಂಬಂಧ ಪ್ರಧಾನಿ ಮೋದಿಗೆ ರಷ್ಯಾ ಅಧ್ಯಕ್ಷ ಪುಟಿನ್ ದೂರವಾಣಿ ಕರೆಪುಲ್ವಾಮ ಉಗ್ರ ದಾಳಿ ಬಳಿಕ ಇಂಡೋ-ಪಾಕ್ ಸಂಘರ್ಷ ತಾರಕಕ್ಕೇರಿರುವಂತೆಯೇ ಇತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿದ್ದು, ಪುಲ್ವಾಮ ಉಗ್ರ ದಾಳಿ ಸಂಬಂಧ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್