ಭಾರತದ ಏರ್ ಸ್ಟ್ರೈಕ್ ಬಳಿಕ ಚೀನಾ ಸಹ ನಮ್ಮ ಪರವಾಗಿ ಮಾತಾಡ್ತಿಲ್ಲ: ಹುಸೇನ್ ಹಕ್ಕಾನಿ ಅಳಲು!ಭಾರತದ ಏರ್ ಸ್ಟ್ರೈಕ್ ಮಾಡಿದ ಬಳಿಕ ಪರಮಾಪ್ತ ದೇಶ ಚೀನಾ ಸಹ ನಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂದು ಪಾಕಿಸ್ತಾನದ ಮಾಜಿ ರಾಯಭಾರಿ ಹುಸೇನ್ ಹಕ್ಕಾನಿ ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ.
ಭಾರತ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಿದ್ರೆ ಹುಷಾರ್: ಪಾಕ್ಗೆ ಅಮೆರಿಕ ವಾರ್ನಿಂಗ್!ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ಕ್ಯಾಂಪ್ ಗಳ ಮೇಲೆ ಏರ್ ಸ್ಟ್ರೈಕ್ ಮಾಡಿದ್ದು ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಕಾರ್ಯಾಚರಣೆ ನಡೆಸಿದರೆ...
'ರಾಷ್ಟ್ರೀಯ ಹಿತಾಸಕ್ತಿ ಸಾಧನೆಗೆ ಉಗ್ರತ್ವ ಬಳಕೆ ಅಕ್ಷಮ್ಯ': ಪಾಕ್ ಗೆ ಕೈ ಕೊಟ್ಟ ಚೀನಾ, ನೇರವಾಗಿಯೇ ತಿವಿದ ರಷ್ಯಾ!ಪಾಕಿಸ್ತಾನದ ಆಪದ್ಭಾಂಧವ ಎಂದೇ ಖ್ಯಾತಿ ಗಳಿಸಿರುವ ಚೀನಾ ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ಕೈಕೊಟ್ಟಿದ್ದು, ರಾಷ್ಟ್ರೀಯ ಹಿತಾಸಕ್ತಿ ಸಾಧನೆಗೆ ಉಗ್ರತ್ವ ಬಳಕೆ ಅಕ್ಷಮ್ಯ ಹೇಳಿದೆ.
ಐಎಎಫ್ ಏರ್ ಸ್ಟ್ರೈಕ್: ಪಾಕಿಸ್ತಾನಿಯರು ಹೆಚ್ಚು ಗೂಗಲ್ ಸರ್ಚ್ ಮಾಡಿದ್ದು ಯಾವ ವಾಯುಸೇನೆ ಕುರಿತು ಗೊತ್ತ?ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪಾಕಿಸ್ತಾನ ಪತರುಗುಟ್ಟಿ ಹೋಗಿದೆ. ಅಲ್ಲದೆ ಪಾಕಿಸ್ತಾನದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ಮಧ್ಯೆ...
ಪಾಕ್ ಯುವಕನಿಂದ ಟ್ವಿಟ್ಟರ್ ನಲ್ಲಿ ಫೇಕ್ ವಿಡಿಯೋ; ಮತ್ತೆ ವೈರಲ್ ಆಯ್ತು ಬೆಂಗಳೂರು ಏರ್ ಷೋ ದುರಂತದ ವಿಡಿಯೋಪಾಕಿಸ್ತಾನದ ಯುವಕನೋರ್ವ ಬೆಂಗಳೂರು ಏರ್ ಶೋ ದುರಂತದ ವಿಡಿಯೋ ಅಪ್ಲೋಡ್ ಮಾಡಿ ಇದು ಪಾಕ್ ವಾಯುಸೇನೆ ಹೊಡೆದುರುಳಿಸಿದ ಭಾರತೀಯ ಪೈಲಟ್ ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ನಗೆಪಾಟಲಿಗೆ ಈಡಾಗಿದ್ದಾನೆ.
ಇಬ್ಬರಲ್ಲ, ಒಬ್ಬ ಐಎಎಫ್ ಪೈಲಟ್ ಮಾತ್ರ ನಮ್ಮ ವಶದಲ್ಲಿದ್ದಾರೆ: ಉಲ್ಟಾ ಹೊಡೆದ ಪಾಕ್ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ್ದು, ಇಬ್ಬರು ಪೈಲಟ್ಗಳು ನಮ್ಮ ವಶದಲ್ಲಿದ್ದಾರೆ ಎಂದಿದ್ದ ಪಾಕಿಸ್ತಾನ...
ಯುದ್ಧ ಆರಂಭವಾದರೆ ಅದರ ನಿಯಂತ್ರಣ ನನ್ನ ಅಥವಾ ಮೋದಿ ಕೈಯಲ್ಲಿ ಇಲ್ಲ: ಇಮ್ರಾನ್ ಖಾನ್ಒಂದು ವೇಳೆ ಯುದ್ಧ ಆರಂಭವಾದರೆ ಅದು ಹೇಗೆ ಅಂತ್ಯವಾಗುತ್ತದೆ ಎಂಬುದು ಯಾರಿಗೂ ಗೊತ್ತಾಗುವುದಿಲ್ಲ. ಅದರ ನಿಯಂತ್ರಣ ನನ್ನ ಕೈಯಲ್ಲೂ ಇರುವುದಿಲ್ಲ...
ನೇಪಾಳ: ಹೆಲಿಕಾಪ್ಟರ್ ಅವಘಡ, ಪ್ರವಾಸೋದ್ಯಮ ಸಚಿವ ಸೇರಿ 7 ಜನ ದುರ್ಮರಣಪಾಳ ಪ್ರವಾಸೋದ್ಯಮ ಸಚಿವ ರಬೀಂದ್ರಾ ಅಧಿಕಾರಿ ಸೇರಿ ಏಳು ಮಂದಿ ಹೆಲಿಕಾಪ್ಟರ್ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ನಾವು ಯುದ್ಧದ ಮೂಡ್ ನಲ್ಲಿದ್ದೇವೆ, ಮುಂದಿನ 72 ಗಂಟೆ ನಿರ್ಣಾಯಕ: ಪಾಕ್ ರೈಲ್ವೆ ಸಚಿವಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸದ್ದು ಮಾಡುವ ಪಾಕಿಸ್ತಾನದ ರೈಲ್ವೆ ಸಚಿವ ಶೇಖ್ ರಶೀದ್ ಅಹಮ್ಮದ್ ಅವರು, ಮುಂದಿನ 72 ಗಂಟೆಗಳು ನಿರ್ಣಾಯಕ...
ಭಾರತದ ಹೊಡೆತಕ್ಕೆ ಪತರುಗುಟ್ಟಿದ ಪಾಕಿಸ್ತಾನ: ಯುದ್ಧ ಬೇಡವೆಂದು ದಯನೀಯ ಮನವಿಹುಸಿಯಾದ ಚೀನಾ ಬೆಂಬಲದ ನಿರೀಕ್ಷೆ ಹಾಗೂ ಗಡಿಯಲ್ಲಿ ಭಾರತದ ಸೇನಾ ಸನ್ನದ್ಧತೆಗೆ ಪತರುಗುಟ್ಟಿರುವ ಪಾಕಿಸ್ತಾನ ಈಗ ಯುದ್ಧವೇ ಎಲ್ಲದಕ್ಕೂ ಪರಿಹಾರವಲ್ಲ ಎಂದು ಹೇಳಿದೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ': ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ? ಸೌತ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!