2020: ರಿಯೋ ಡಿ ಜನೈರೊ ಜಗತ್ತಿನ ವಾಸ್ತುಶಿಲ್ಪಗಳ ರಾಜಧಾನಿ, ಯುನೆಸ್ಕೋ ಘೋಷಣೆ2020ರ ಜಗತ್ತಿನ ವಾಸ್ತುಶಿಲ್ಪಗಳ ರಾಜಧಾನಿ ಎಂದು ರಿಯೋ ಡಿ ಜನೈರೊವನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ(ಯುನೆಸ್ಕೋ) ಗುರುತಿಸಿದೆ.
ಭೀಕರ ವಿಡಿಯೋ: ಮಹಿಳಾ ವಿಜ್ಞಾನಿಯನ್ನು ಜೀವಂತವಾಗಿ ತಿಂದು ತೇಗಿದ ದೈತ್ಯ ಮೊಸಳೆಸಂಶೋಧನೆಗೆಂದು ಸಾಕಿದ್ದ 14 ಅಡಿ ಉದ್ದದ ದೈತ್ಯ ಮೊಸಳೆಯೊಂದು 8 ಅಡಿ ಎತ್ತರದ ಗೋಡೆಯನ್ನು ಹಾರಿ ಮಹಿಳಾ ವಿಜ್ಞಾನಿಯನ್ನು ತಿಂದಿರುವ ಭೀಕರ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.
ಟ್ರಂಪ್ ಆಡಳಿತದಲ್ಲಿ ಪ್ರಮುಖ ಹುದ್ದೆಗಳಿಗೆ 3 ಭಾರತೀಯ ಮೂಲದ ಅಮೆರಿಕನ್ನರ ನೇಮಕಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಆಡಳಿತದಲ್ಲಿ ಆಯಕಟ್ಟಿನ ಸ್ಥಾನಗಳಿಗೆ ಮೂವರು ಭಾರತೀಯ ಮೂಲದ ಅಮೆರಿಕನ್ನರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಸಿರಿಯಾದಲ್ಲಿ ಭೀಕರ ಆತ್ಮಹತ್ಯಾ ದಾಳಿ: 15 ಸಾವು, ಹಲವರು ಗಂಭೀರಸಿರಿಯಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಗೈದಿದ್ದು, ಅಮೆರಿಕ ನೇತೃತ್ವದ ಮಿತ್ರಪಡೆಗಳನ್ನು ಗುರಿಯಾಗಿಸಿಕೊಂಡು ನಡೆಸಿದ ಭೀಕರ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿ ಹಲವರು ಗಂಭೀರವಾಗಿದ್ದಾರೆ.
ಟ್ರಂಪ್ ಆಡಳಿತ ತೊರೆದ ಭಾರತೀಯ ಮೂಲದ ಶ್ವೇತಭವನದ ಉಪ ವಕ್ತಾರ ರಾಜ್ ಶಾಶ್ವೇತಭವನದ ಪತ್ರಿಕಾ ಕಛೇರಿಯ ಉನ್ನತ ವಕ್ತಾರರಾಗಿದ್ದ ಭಾರತೀಯ ಮೂಲದ ರಾಜ್ ಶಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ.
ದುಬೈನಲ್ಲಿ ಪುಟ್ಟ ಬಾಲಕಿಯ ಪ್ರಶ್ನೆಗೆ ಉತ್ತರಿಸಲು ಪೇಚಾಡಿದ್ರಾ ರಾಹುಲ್ ಗಾಂಧಿ?ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ದುಬೈ ಪ್ರವಾಸದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಭಾಷಣ ಮಾಡಿದ್ದು ಈ ವೇಳೆ 14 ವರ್ಷದ ಬಾಲಕಿಯೋರ್ವಳು ಕೇಳಿದ ಪ್ರಶ್ನೆಗಳಿಗೆ...
ಸಿಪಿಇಸಿ ವಿದ್ಯುತ್ ಯೋಜನೆಯಲ್ಲಿ ಪಾಕಿಸ್ತಾನಕ್ಕೆ ಇಲ್ಲ ಆಸಕ್ತಿ: ಪಟ್ಟಿಯಿಂದ ಹೊರಗಿಡುವಂತೆ ಮಿತ್ರರಾಷ್ಟ್ರ ಚೀನಾಕ್ಕೆ ಮನವಿಈಗಾಗಲೇ ಸಾಲದ ಸುಳಿಯಲ್ಲಿ ಸಿಲುಕಿರುವ ಪಾಕಿಸ್ತಾನ ಸಿಪಿಸಿ ವಿದ್ಯುತ್ ಯೋಜನೆಯಲ್ಲಿ ಆಸಕ್ತಿ ಇಲ್ಲ ಎಂದು ಹೇಳಿದೆ.
ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಇವಾಂಕ ಟ್ರಂಪ್, ನಿಕ್ಕಿ ಹ್ಯಾಲೆವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಹಾಗೂ ವಿಶ್ವಸಂಸ್ಥೆಯಲ್ಲಿ ಮಾಜಿ ಅಮೆರಿಕಾ ರಾಯಬಾರಿ ನಿಕ್ಕಿ ಹ್ಯಾಲೆ ರೇಸ್ ನಲ್ಲಿದ್ದಾರೆ
ಇಸ್ಲಾಮಿಕ್ ಸಂಪ್ರದಾಯ ಪ್ರಚಾರ: ವ್ಯಾಲೆಂಟೈನ್ಸ್ ಡೇಗೆ ಪ್ರತಿಯಾಗಿ ಪಾಕಿಸ್ತಾನ ವಿವಿಯಿಂದ ಸಿಸ್ಟರ್ಸ್ ಡೇವಿಶ್ವಾದ್ಯಂತ ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ಆಚರಣೆಗೆ ಸಜ್ಜಾಗುತ್ತಿದ್ದರೆ ಇತ್ತ ಪಾಕಿಸ್ತಾನದ ವಿವಿಯೊಂದು ಇದಕ್ಕೆ ಪ್ರತಿಯಾಗಿ ಸಿಸ್ಟರ್ಸ್ ಡೇ (ಸಹೋದರಿಯರ ದಿನ) ಆಚರಣೆ ಮಾಡುವುದಾಗಿ ಹೇಳಿ ಅಚ್ಚರಿ ಮೂಡಿಸಿದೆ.
ನ್ಯಾಟೋ ಹೊರತಾದ ಮಿತ್ರರಾಷ್ಟ್ರಗಳ ಪಟ್ಟಿಯಿಂದ ಪಾಕ್ ಹೆಸರು ಕೈಬಿಡಲು ಶಾಸನ ಪರಿಚಯಿಸಿದ ಅಮೆರಿಕಾ ಕಾಂಗ್ರೆಸ್ಪಾಕಿಸ್ತಾನದ ಹೆಸರನ್ನು ನ್ಯಾತೋ ಹೊರತಾದ ಮಿತ್ರರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಲು ಅಮೆರಿಕಾ ಕಾಂಗ್ರೆಸ್ ನ ಶಾಅಸಕರು ಶಾನಸ ಜಾರಿಗೆ ಮುಂದಾಗಿದ್ದಾರೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ರಾಜಕೀಯCM ಡಿಕೆಶಿ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್ ಅನ್ ರೆಸ್ಪೆಕ್ಟು!