ದುಬೈ: ವಾಷಿಂಗ್ ಮಷಿನ್ ಗೆ ಬಿದ್ದು ನಾಲ್ಕು ವರ್ಷದ ಮಗು ಸಾವುಬಿಸಿ ನೀರಿನಿಂದ ತುಂಬಿದ್ದ ವಾಷಿಂಗ್ ಮಷಿನ್ ಗೆ ಬಿದ್ದು, ನಾಲ್ಕು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ದುಬೈನಲ್ಲಿ ನಡೆದಿದೆ.
ಸಚಿನ್ ಪೈಲಟ್, ಜ್ಯೋತಿರಾಧಿತ್ಯ ಸಿಂದಿಯಾಗೆ ವಿಜಯ್ ಮಲ್ಯ ಅಭಿನಂದನೆರಾಜಸ್ತಾನ ಮತ್ತು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸಚಿನ್ ಪೈಲಟ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರನ್ನು ಲಂಡನ್ ನಲ್ಲಿರುವ ಮದ್ಯದ ದೊರೆ ವಿಜಯ್ ಮಲ್ಯ ಅಭಿನಂದಿಸಿದ್ದಾರೆ.
ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ: ಚೀನಾ, ಪಾಕಿಸ್ತಾನ ಸೇರಿದಂತೆ 10 ರಾಷ್ಟ್ರಗಳನ್ನು ಕಪ್ಪುಪಟ್ಟಿಗೆ ಸೇರಿಸಿದ ಅಮೆರಿಕ!ಧಾರ್ಮಿಕ ಸ್ವಾತಂತ್ರ್ಯ ಉಲ್ಲಂಘನೆ ಮಾಡಿರುವ ಚೀನಾ, ಪಾಕಿಸ್ತಾನ ಸೇರಿದಂತೆ 10 ರಾಷ್ಟ್ರಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ.
ಟ್ರಂಪ್ ಕಾನೂನು ಶುಲ್ಕ 293,000 ಡಾಲರ್ ಪಾವತಿಸುವಂತೆ ನೀಲಿ ತಾರೆ ಸ್ಟಾರ್ಮಿ ಡೇನಿಯಲ್ಸ್ ಗೆ ಕೋರ್ಟ್ ಆದೇಶಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಸೆಕ್ಸ್ ಆರೋಪ ಮಾಡಿದ್ದ ನೀಲಿ ತಾರೆ ಸ್ಟಾರ್ಮಿ ಡೇನಿಯಲ್ಸ್ ಗೆ ಟ್ರಂಪ್ ಕಾನೂನು ಶುಲ್ಕವಾಗಿ 293.000 ಡಾಲರ್ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ.
ಭಯೋತ್ಪಾದಕರ ವಿರುದ್ಧ ಹೋರಾಡದ ಪಾಕ್ ಗೆ ಅಮೆರಿಕಾ ಒಂದು ಡಾಲರ್ ನೆರವನ್ನೂ ಕೊಡಬಾರದು: ನಿಕ್ಕಿ ಹ್ಯಾಲೆಭಯೋತ್ಪಾದಕ ದಾಳಿಯ ಮೂಲಕ ಅಮೆರಿಕಾ ಸೈನಿಕರನ್ನು ಕೊಲ್ಲುವ ತನ್ನ ನೀಚ ಕೃತ್ಯವನ್ನು ಮುಂದುವರಿಸಿರುವ ಪಾಕಿಸ್ತಾನ ತನ್ನ ಕೃತ್ಯದ ಕುರಿತು ಸ್ಪಷ್ಟನೆ ನೀಡುವವರೆಗೂ ಅಮೆರಿಕಾ ಆ ದೇಶಕ್ಕೆ ......
ಹತ್ಯೆಯಾದ ಸೌದಿ ಪತ್ರಕರ್ತ ನುಡಿದಿದ್ದ ಕಡೆಯ ಮಾತುಗಳೇನು?ಸೌದಿ ಅರೇಬಿಯಾ ಪತ್ರಕರ್ತ ಜುಮಾಲ್ ಖಶೋಗಿ ತಾನು ಸಾಯುವುದಕ್ಕೆ ಕೆಲವೇ ಕ್ಷಣಗಳ ಮುನ್ನ "ನನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ" ಎಂದು ಹೇಳಿದ್ದಾ ರೆನ್ನುವ ಆಡಿಯೋ ಟೇಪ್.....
ಭಾರತಕ್ಕೆ ಗಡಿಪಾರು ತೀರ್ಪು ದುರದೃಷ್ಟಕರ- ವಿಜಯ್ ಮಲ್ಯಇಂಗ್ಲೆಂಡ್ ನಿಂದ ಭಾರತಕ್ಕೆ ಗಡಿಪಾರು ಮಾಡಿ ಲಂಡನ್ ನ್ಯಾಯಾಲಯ ನೀಡಿರುವ ತೀರ್ಪು ದುರದೃಷ್ಟಕರವಾಗಿದೆ ಎಂದು ಮದ್ಯದ ದೊರೆ ವಿಜಯ್ ಮಲ್ಯ ಹೇಳಿದ್ದಾರೆ.
ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ಕೋರ್ಟ್ ಆದೇಶದೇಶ ಭ್ರಷ್ಟ, ಸುಸ್ತಿದಾರ ಉದ್ಯಮಿ ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ಕೋರ್ಟ್ ಆದೇಶ ನೀಡಿದೆ.
ಪ್ರಸಿದ್ಧ ಪಿರಮಿಡ್ ಮೇಲೆ ಬೆತ್ತಲಾಗಿ ಸೆಕ್ಸ್ ಮಾಡಿ ಯೂಟ್ಯೂಬ್ಗೆ ವಿಡಿಯೋ ಅಪ್ಲೋಡ್, ವಿಡಿಯೋ ವೈರಲ್!ಡ್ಯಾನಿಷ್ ಜೋಡಿಯೊಂದು ಈಜಿಶ್ಟ್ ನ ವಿಶ್ವ ಪ್ರಸಿದ್ಧ ಗೀಝಾ ಕುಫು ಪಿರಮಿಡ್ ಮೇಲೆ ಬಟ್ಟೆ ಬಿಚ್ಚಿ ಬೆತ್ತಲಾಗಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದು ವಿಡಿಯೋ...
ಮೆಕ್ಸಿಕೊ'ದ ವನೆಸ್ಸಾ ಪೊನ್ಸ್ ಡೆ ಲಿಯಾನ್ ಮುಡಿಗೆ 2018 ವಿಶ್ವ ಸುಂದರಿ ಕಿರೀಟಮೆಕ್ಸಿಕೊದ ವನೆಸ್ಸಾ ಪೊನ್ಸ್ ಡೆ ಲಿಯಾನ್ ಈ ಬಾರಿಯ ಪ್ರತಿಷ್ಠಿತ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ರಾಜ್ಯಬೆಂಗಳೂರಿಗೆ ಬಂದಿದ್ದ ಯೂಟ್ಯೂಬರ್ ಧ್ರುವ್ ರಾಠಿ ಪೌರತ್ವ, ವೀಸಾ ಸ್ಥಿತಿ ಪರಿಶೀಲಿಸಿ; ಕೇಂದ್ರಕ್ಕೆ ಭಾಸ್ಕರ್ ರಾವ್ ಆಗ್ರಹ
ದೇಶ'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ