ರಣಾಂಗಣವಾದ ಲಂಕಾ ಸಂಸತ್ತು, ಖಾರದ ಪುಡಿ ಎರಚಾಡಿಕೊಂಡ ಸಂಸದರುಶ್ರೀಲಂಕಾ ಸಂಸತ್ತಿನಲ್ಲಿ ಎರಡನೇ ದಿನವಾದ ಶುಕ್ರವಾರ ಸಹ ಗದ್ದಲ, ಕೋಲಾಹಲ ತೀವ್ರವಾಗಿದ್ದು,....
ದಕ್ಷಿಣ ಏಷ್ಯಾ ಸಾಹಿತ್ಯ ಪ್ರಶಸ್ತಿ: ಸ್ಪರ್ಧೆಯಲ್ಲಿ ಜಯಂತ್ ಕಾಯ್ಕಿಣಿ ಸೇರಿ ನಾಲ್ವರು ಭಾರತೀಯರು!ದಕ್ಷಿಣ ಏಷ್ಯಾ ಸಾಹಿತ್ಯಕ್ಕಾಗಿನ ೨೫ ಸಾವಿರ ಅಮೆರಿಕನ್ ಡಾಲರ್ ಮೊತ್ತದ ಪ್ರಶಸ್ತಿ ಡಿಎಸ್ ಸಿ ಬಹುಮಾನಕ್ಕಾಗಿ ಸ್ಪರ್ಧಿಗಳ ಹೆಸರನ್ನು ಬಿಡುಗಡೆಗೊಳಿಸಿದ್ದು....
ಮೊದಲ ಭಾರತ-ಸಿಂಗಾಪುರ್ ಹ್ಯಾಕಾಥನ್ ವಿಜೇತ ತಂಡಗಳನ್ನು ಸನ್ಮಾನಿಸಿದ ಪ್ರಧಾನಿ ಮೋದಿಭಾರತ ಮತ್ತು ಸಿಂಗಾಪುರದ ಯುವಜನತೆಗೆ ತಮ್ಮ ಕ್ರಿಯಾಶೀಲ ತಂತ್ರಜ್ಞಾನ ಆವಿಷ್ಕಾರ ಮತ್ತು ...
ಭಾರತ ಕಠಿಣ ವಾಣಿಜ್ಯ ಸಮಾಲೋಚಕ ದೇಶ: ದೀಪಾವಳಿ ಆಚರಣೆ ವೇಳೆ ಅಧ್ಯಕ್ಷ ಟ್ರಂಪ್ ಹೇಳಿಕೆಭಾರತ ಕಠಿಣ ವಾಣಿಜ್ಯ ಸಮಾಲೋಚಕ ದೇಶ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಬಣ್ಣಿಸಿದ್ದಾರೆ.
ಫಿನ್ ಟೆಕ್ ಫೆಸ್ಟಿವಲ್: ಡಿಜಿಟಲ್ ಪೇಮೆಂಟ್ನಿಂದ ಸಮಯ, ದೇಶಕ್ಕೆ ಹಣ ಉಳಿತಾಯ- ಪ್ರಧಾನಿ ಮೋದಿಭಾರತದಲ್ಲಿ ಡಿಜಿಟಲ್ ಪೇಮೆಂಟ್ ನ ಕ್ರಾಂತಿಯಾಗುತ್ತಿದ್ದು, ಇದರಿಂದ ದೇಶಕ್ಕೆ ಸಮಯ ಮತ್ತು ಹಣದ ಉಳಿತಾಯವಾಗುತ್ತಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಮಹಿಂದ ರಾಜಪಕ್ಸೆ ಪಕ್ಷ ಸೇರಿದ ಲಂಕಾ ಮಾಜಿ ಕ್ರಿಕೆಟಿಗ ತಿಲಕರತ್ನೆ ದಿಲ್ಶನ್ಶ್ರೀಲಂಕಾ ಮಾಜಿ ಕ್ರಿಕೆಟಿಗ ತಿಲಕರತ್ನೆ ದಿಲ್ಶನ್ ಅವರು ಬುಧವಾರ ಬಹುಮತ ಕಳೆದುಕೊಂಡ ಮಹಿಂದ ರಾಜಪಕ್ಸೆ ಅವರ ಶ್ರೀಲಂಕಾ ಪೀಪಲ್ಸ್ ಪಾರ್ಟಿ(ಎಸ್ಎಲ್ ಪಿಪಿ) ಸೇರಿದ್ದಾರೆ.
ಬಾಣದಿಂದ ದಾಳಿ, ಭಾರತೀಯ ಮೂಲದ ಗರ್ಭಿಣಿ ಸಾವು, ಅಚ್ಚರಿ ರೀತಿಯಲ್ಲಿ ಹೊಟ್ಟೆಯಲ್ಲಿದ್ದ ಮಗು ರಕ್ಷಣೆತುಂಬು ಗರ್ಭಿಣಿ ಮಹಿಳೆ ಮೇಲೆ ಬಿಲ್ಲು-ಬಾಣದಿಂದ ದಾಳಿ ಮಾಡಲಾಗಿದ್ದು, ದಾಳಿಯಲ್ಲಿ ಮಹಿಳೆ ಸಾವನ್ನಪ್ಪಿದ್ದು, ಹೊಟ್ಟೆಯಲ್ಲಿದ್ದ ಮಗು ಅಚ್ಚರಿ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಲಂಡನ್ ನಲ್ಲಿ ನಡೆದಿದೆ.
ದೀಪಾವಳಿ ಆಚರಣೆ ಟ್ವೀಟ್ ನಲ್ಲಿ ಹಿಂದೂಗಳನ್ನೇ ಮರೆತ ಟ್ರಂಪ್!ಕಳೆದ ವಾರ ಭಾರತ ಸೇರಿದಂತೆ ವಿಶ್ವಾದ್ಯಂತ ನೆಲೆಸಿರುವ ಭಾರತೀಯ ಸಮುದಾಯ ದೀಪಾವಳಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಿದೆ.
ಪಾಕಿಸ್ತಾನಕ್ಕೆ ಕಾಶ್ಮೀರ ಬೇಡ, ಅದನ್ನು ನಿರ್ವಹಿಸುವ ತಾಕತ್ತು ಪಾಕ್ಗಿಲ್ಲ: ಶಾಹಿದ್ ಆಫ್ರಿದಿಕಾಶ್ಮೀರಕ್ಕಾಗಿ ಭಾರತ ಹಾಗೂ ಪಾಕಿಸ್ತಾನ ದಶಕಗಳಿಂದ ಬಡಿದಾಡಿಕೊಂಡು ಬರುತ್ತಿದ್ದು ಇಂತ ಕ್ಲಿಷ್ಟ ಸಮಸ್ಯೆ ನಿವಾರಣೆಗೆ ಮಾಜಿ ಪಾಕ್ ಕ್ರಿಕೆಟಿಗ ಶಾಹಿದ್ ಆಫ್ರಿದಿ ಸುಲಭ ಉಪಾಯ ಹೇಳಿದ್ದಾರೆ...
ಶ್ರೀಲಂಕಾ; ಸಂಸತ್ತಿನಲ್ಲಿ ಬಹುಮತ ಕಳೆದುಕೊಂಡ ಮಹಿಂದಾ ರಾಜಪಕ್ಷ ಸರ್ಕಾರಮಹಿಂದಾ ರಾಜಪಕ್ಷ ನೇತೃತ್ವದ ಸರ್ಕಾರದ ವಿರುದ್ಧ ಬುಧವಾರ ಅವಿಶ್ವಾಸ ನಿರ್ಣಯ ಅಂಗೀಕಾರವಾಗಿದ್ದು...
ರಾಜಕೀಯಸಿದ್ದಾರ್ಥ ವಿಹಾರ್ ಟ್ರಸ್ಟ್ ಬದಲು ಮನೆಯಲ್ಲಿ ಅವರ ಮಕ್ಕಳು ಏನು ಮಾಡ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲಿ: HDKಗೆ ಪ್ರಿಯಾಂಕ್ ತಿರುಗೇಟು
ಸಿನಿಮಾ ಸುದ್ದಿ'ನೀನು ಕೂಡ ಸ್ಪೆಷಲ್ ಅಲ್ಲ': ರಹಸ್ಯ ಪೋಸ್ಟ್ ಹಂಚಿಕೊಂಡ 'ಡಿಯರ್ ಹಸ್ಬೆಂಡ್' ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ!
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ