ವಿದೇಶ

ಸೌದಿ ಅರೇಬಿಯಾದಲ್ಲಿ ಮುಂದುವರೆದ ಹೌತಿ ಉಗ್ರರ ಅಟ್ಟಹಾಸ; ಕ್ಷಿಪಣಿ ದಾಳಿ ತೀವ್ರ, ದಕ್ಷಿಣ ಭಾಗದಲ್ಲಿ ಭಾರೀ ಸ್ಫೋಟ!

ಸೌದಿ ಅರೇಬಿಯಾದ ನೈಋತ್ಯ ಭಾಗದಲ್ಲಿರುವ ಖಮೀಸ್‌ ಮುಶೈತ್‌ ಮತ್ತು ಅಬ್ಹಾ ಪ್ರದೇಶಗಳ ನಿವಾಸಿಗಳಿಗೆ ಸಿವಿಲ್‌ ಡಿಫೆನ್ಸ್‌ ಇಲಾಖೆ ಎಚ್ಚರಿಕೆ ನೀಡಿತ್ತು.

ಸೌದಿ ಅರೇಬಿಯಾದಲ್ಲಿ ಮುಂದುವರೆದ ಹೌತಿ ಉಗ್ರರ ಅಟ್ಟಹಾಸ; ಕ್ಷಿಪಣಿ ದಾಳಿ ತೀವ್ರ, ದಕ್ಷಿಣ ಭಾಗದಲ್ಲಿ ಭಾರೀ ಸ್ಫೋಟ!
ಶೀಘ್ರ ಭಾರತಕ್ಕೆ ಜಾಕಿರ್ ನಾಯಕ್ ಹಸ್ತಾಂತರ? ಪ್ರಧಾನಿ ಮೋದಿ ಜತೆಗಿನ ರಹಸ್ಯ ಚರ್ಚೆ ಬಗ್ಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದೇನು?

ಶೀಘ್ರ ಭಾರತಕ್ಕೆ ಜಾಕಿರ್ ನಾಯಕ್ ಹಸ್ತಾಂತರ? ಪ್ರಧಾನಿ ಮೋದಿ ಜತೆಗಿನ ರಹಸ್ಯ ಚರ್ಚೆ ಬಗ್ಗೆ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಹೇಳಿದ್ದೇನು?

ವಿವಾದಿತ ಇಸ್ಲಾಮಿಕ್ ಧರ್ಮಪ್ರಚಾರಕ ಝಾಕಿರ್ ನಾಯ್ಕ್ ಭಾರತಕ್ಕೆ ಹಸ್ತಾಂತರ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೆಹಲಿಯಲ್ಲಿ ಗಂಭೀರ ಚರ್ಚೆ ನಡೆಸಿರುವುದನ್ನು ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಖಚಿತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video

ಮತ್ತೆ ಒಟ್ಟಾಗಿ ಕಾಣಿಸಿಕೊಂಡ ಸಿಎಂ ವಿಜಯ್, ತ್ರಿಶಾ ಕೃಷ್ಣನ್! ದಳಪತಿ ಫ್ಯಾನ್ಸ್ ಫುಲ್ ಖುಷ್, Video

ಈ ಸಂದರ್ಭದಲ್ಲಿ ವಿಜಯ್ ಅವರ ಆಪ್ತ ಗೆಳತಿ ಎನ್ನಲಾದ ತ್ರಿಶಾ ಕೂಡ ಅವರೊಂದಿಗೆ ಉಪಸ್ಥಿತರಿದ್ದು ಅಜಿತ್ ಗೆ ಬೆಂಬಲ ಸೂಚಿಸಿದ್ದಾರೆ. ರೇಸ್‌ನ ವಿಡಿಯೋಗಳು ಆನ್‌ಲೈನ್‌ನಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ವಿಜಯ್ ಮತ್ತು ಅಜಿತ್ ಕುಮಾರ್ ಪರಸ್ಪರ ಆತ್ಮೀಯವಾಗಿ ಅಪ್ಪಿಕೊಳ್ಳುವ ದೃಶ್ಯವೂ ಇದೆ.

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಅಮೆರಿಕ-ಇಸ್ರೇಲ್ ಮುಂದೆ ಎಂದಿಗೂ ತಲೆಬಾಗಲ್ಲ, ದಬ್ಬಾಳಿಕೆಗೆ ಜಗ್ಗಲ್ಲ: ನಾಗರಿಕ ರಕ್ಷಣಾ ನೆಲೆಗಳ ಮೇಲಿನ ದಾಳಿಗೆ ಇರಾನ್ ತೀವ್ರ ಆಕ್ರೋಶ..!

ಅವರು ಮಾನವೀಯತೆಯಿದ್ದಿದ್ದರೆ, ಜನರಿಗೆ ನೀರು, ಆಹಾರ ಮತ್ತು ಔಷಧಿಗಳ ಲಭ್ಯತೆಯನ್ನು ಏಕೆ ನಿರಾಕರಿಸಬೇಕು? ಹೆದರಿಸಿ, ಬೆದರಿಸಿ ನಮ್ಮ ಜನರನ್ನು ಬೆದರಿಸಿ ಶರಣಾಗುವಂತೆ ಮಾಡಲು ಅವರಿಗೆ ಸಾಧ್ಯವಿಲ್ಲ. ಈ ದಬ್ಬಾಳಿಕೆಯ ಮುಂದೆ ಇರಾನ್ ಎಂದಿಗೂ ತಲೆಬಾಗಲ್ಲ.

ಕ್ಯಾಲಿಫೋರ್ನಿಯಾ: ರೆಸ್ಟೋರೆಂಟ್ ಹೊರಗೆ ಭಾರತೀಯ ಮೂಲದ ಮಹಿಳೆಗೆ ಗುಂಡಿಕ್ಕಿ ಹತ್ಯೆ; ಆರೋಪಿ ಆತ್ಮಹತ್ಯೆ!

ಕ್ಯಾಲಿಫೋರ್ನಿಯಾ: ರೆಸ್ಟೋರೆಂಟ್ ಹೊರಗೆ ಭಾರತೀಯ ಮೂಲದ ಮಹಿಳೆಗೆ ಗುಂಡಿಕ್ಕಿ ಹತ್ಯೆ; ಆರೋಪಿ ಆತ್ಮಹತ್ಯೆ!

ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿ ಪನೇರಾದ ಹೊರಗೆ ಭಾರತೀಯ ಮೂಲದ 38 ವರ್ಷದ ಮಹಿಳೆ ಶಾಲಿನಿ ಠಾಕೂರ್ ಎಂಬಾಕೆಯನ್ನು ಯುವಕನೋರ್ವ ರೋಹಿತ್ ಕೊಲೆ ಮಾಡಿ ನಂತರ ಪೊಲೀಸರೊಂದಿಗಿನ ಗುಂಡಿನ ಚಕಮಕಿಯಲ್ಲಿ ತನ್ನನ್ನು ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.