ವಿದೇಶ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ; ನಾಪತ್ತೆಯಾಗಿರುವ 4,858 ಮಂದಿಗಾಗಿ ಮುಂದುವರೆದ ಶೋಧ!

ಗುರುತು ಪತ್ತೆಯಾಗದ ಸ್ಥಿತಿಯಲ್ಲಿ ದೊರೆತ ಮೃತದೇಹಗಳನ್ನು ಮಾತ್ರ ಸರ್ಕಾರ ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಗುರುತಿಸಲು ಸಹಾಯವಾಗುವಂತೆ ಡಿಎನ್‌ಎ ಮಾದರಿ ಸೇರಿದಂತೆ ಇತರ ಸಾಕ್ಷ್ಯಗಳನ್ನು ಸಂರಕ್ಷಿಸಲಾಗುತ್ತಿದೆ.

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ; ನಾಪತ್ತೆಯಾಗಿರುವ 4,858 ಮಂದಿಗಾಗಿ ಮುಂದುವರೆದ ಶೋಧ!
ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಇರಾನ್ ವಿರುದ್ಧ ಇತ್ತೀಚಿನ ದಾಳಿ ಪೂರ್ಣಗೊಳಿಸಿದ್ದೇವೆ; ಪ್ರತೀಕಾರಕ್ಕೆ ಮುಂದಾದರೆ ಮತ್ತಷ್ಟು ದಾಳಿ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಅಮೆರಿಕದ ಸೆಂಟ್ರಲ್ ಕಮಾಂಡ್ ನಿನ್ನೆ ಸಂಜೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ವಾಯು ರಕ್ಷಣಾ ತಾಣಗಳು, ರಾಡಾರ್ ವ್ಯವಸ್ಥೆಗಳು ಮತ್ತು ಸಮುದ್ರ ಸಂಬಂಧಿತ ಸೇನಾ ಸೌಲಭ್ಯಗಳು ಸೇರಿದಂತೆ ಇರಾನ್‌ನ ಸೇನಾ ಗುರಿಗಳ ವಿರುದ್ಧದ ಇತ್ತೀಚಿನ ದಾಳಿಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದೆ.

ದ್ವಿಮುಖ ನೀತಿಗೆ ಅವಕಾಶ ಇಲ್ಲ: ಪಾಕ್ ಪ್ರಧಾನಿ ಶೆಹಬಾಜ್‌ ಷರೀಫ್‌ ಸಮ್ಮುಖದಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ ಮೋದಿ

ದ್ವಿಮುಖ ನೀತಿಗೆ ಅವಕಾಶ ಇಲ್ಲ: ಪಾಕ್ ಪ್ರಧಾನಿ ಶೆಹಬಾಜ್‌ ಷರೀಫ್‌ ಸಮ್ಮುಖದಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ ಮೋದಿ

ಇಂದು ಕಿರ್ಗಿಸ್ತಾನ್‌ ರಾಜಧಾನಿ ಬಿಶ್ಕೆಕ್‌ನಲ್ಲಿ ಶಾಂಘೈ ಸಹಕಾರ ಒಕ್ಕೂಟ(ಎಸ್‌ಸಿಒ)ದ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಸಂಪೂರ್ಣ ವ್ಯವಸ್ಥೆಯನ್ನು ಮತ್ತು ಅದರ ಹಣಕಾಸು ವ್ಯವಸ್ಥೆಯನ್ನು ಧ್ವಂಸಗೊಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

'ನಿಜ್ಜರ್‌ನ ಕೊಂದು ನಿನ್ನ ಡೆತ್ ವಾರೆಂಟ್‌ಗೆ ನೀನೇ ಸಹಿ ಹಾಕಿದ್ದೀಯಾ, 366 ದಿನ ಟೈಮ್ ಕೊಡ್ತೀನಿ, ತಾಕತ್ತಿದ್ರೆ ಮುಟ್ಟು ನೋಡೋಣ': Goldy Brarಗೆ ಖಲಿಸ್ತಾನಿ ಉಗ್ರ ಸವಾಲು..!

'ನಿಜ್ಜರ್‌ನ ಕೊಂದು ನಿನ್ನ ಡೆತ್ ವಾರೆಂಟ್‌ಗೆ ನೀನೇ ಸಹಿ ಹಾಕಿದ್ದೀಯಾ, 366 ದಿನ ಟೈಮ್ ಕೊಡ್ತೀನಿ, ತಾಕತ್ತಿದ್ರೆ ಮುಟ್ಟು ನೋಡೋಣ': Goldy Brarಗೆ ಖಲಿಸ್ತಾನಿ ಉಗ್ರ ಸವಾಲು..!

ಗೌರವಾನ್ವಿತ ವ್ಯಕ್ತಿ ಹರ್ದೀಪ್ ಸಿಂಗ್ ನಿಜ್ಜರ್‌ನನ್ನು ಕೊಲ್ಲುವ ಮೂಲಕ ನೀನು ಮತ್ತು ನಿನ್ನ ಗ್ಯಾಂಗ್ ನಿಮ್ಮದೇ ಮರಣದಂಡನೆಗೆ ಸಹಿ ಹಾಕಿದ್ದೀರಿ. ನೀವು ಹಿಂದಿರುಗಲು ಸಾಧ್ಯವಿಲ್ಲದ ಗೆರೆಯನ್ನು ದಾಟಿದ್ದೀರಿ” ಎಂದು ಪಮ್ಮಾ ಹೇಳಿರುವುದು ಆಡಿಯೋದಲ್ಲಿ ಕೇಳಿಬರುತ್ತದೆ.