ವಿದೇಶ

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

ಚೀನಾ-ನೇಪಾಳ ಗಡಿಯುದ್ದಕ್ಕೂ ಹಿಮನದಿ ಪ್ರದೇಶಗಳಲ್ಲಿನ ನಿರ್ಮಾಣ ಕಾರ್ಯವು ಸೂಕ್ಷ್ಮ ಪರಿಸರ ವ್ಯವಸ್ಥೆಯನ್ನು ಹಾನಿಗೊಳಿಸಿದೆ ಮತ್ತು ಇದು ಪುನರಾವರ್ತಿತ ಹಿಮಪಾತಗಳಿಗೆ ಹಾಗೂ ದಿಢೀರ್ ಪ್ರವಾಹಕ್ಕೆ ಕಾರಣವಾಗಬಹುದು.

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?
RSS ಮುಖ್ಯಸ್ಥ ಮೋಹನ್ ಭಾಗವತ್  ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ! Video

RSS ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ! Video

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವದ ಜಾಗತಿಕ ಸಂಪರ್ಕ ಕಾರ್ಯಕ್ರಮದ ಭಾಗವಾಗಿ ಮಂಗಳವಾರ ಅಮೆರಿಕಕ್ಕೆ ಆಗಮಿಸಿರುವ ಭಾಗವತ್, ಆಗಸ್ಟ್ 29 ರಂದು ಪ್ರಸಿದ್ಧ ಎಂಎಸ್‌ಜಿ (MSG) ಯಲ್ಲಿ ಸುಮಾರು 5,000 ಜನರ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನೇಪಾಳದಲ್ಲಿ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?

ನೇಪಾಳದಲ್ಲಿ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?

ಟಿಬೆಟ್‌ನ ಗಡಿಯಲ್ಲಿರುವ ರಾಸುವಾ ಜಿಲ್ಲೆಯ ಹಳ್ಳಿಗಳ ಮೂಲಕ ನುಗ್ಗಿ, ಸೇತುವೆಗಳು ಮತ್ತು ಮನೆಗಳನ್ನು ಕೊಚ್ಚಿಕೊಂಡು ಹೋದ ಪ್ರವಾಹದಲ್ಲಿ ಇಲ್ಲಿಯವರೆಗೆ 95 ಮಂದಿ ಸಾವನ್ನಪ್ಪಿದ್ದಾರೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿವೆ