ರಷ್ಯಾ ತೈಲ ಖರೀದಿಗೆ ನಿರ್ಬಂಧ ಮಸೂದೆಗೆ ಅಮೆರಿಕ ಸೆನೆಟ್ ಅಸ್ತು: ಭಾರತ ಸೇರಿ 5 ದೇಶಗಳ ಮೇಲೆ ಶೇ.100ರಷ್ಟು ಸುಂಕ ಹೇರಿಕೆ!ಸದ್ಯ ಚೀನಾ, ಭಾರತ, ಅಜರ್ಬೈಜಾನ್, ಹಂಗೇರಿ ಮತ್ತು ಸ್ಲೋವಾಕಿಯಾ ರಷ್ಯಾದಿಂದ ತೈಲ ಮತ್ತು ಅನಿಲ ಆಮದು ಮಾಡಿಕೊಳ್ಳುವ ಪ್ರಮುಖ ಐದು ದೇಶಗಳಾಗಿವೆ.
ಉಕ್ರೇನ್ ರಾಜಧಾನಿ ಕೈವ್ ನಲ್ಲಿ ರಷ್ಯಾ ದಾಳಿ: ಮಗು ಸೇರಿದಂತೆ ಮೂವರು ಸಾವು!ರಾಜಧಾನಿಯ ಸಮೀಪವಿರುವ ಬೊರಿಸ್ಪಿಲ್ ಜಿಲ್ಲೆಯ ಮೂರು ಸ್ಥಳಗಳಲ್ಲಿ ರಷ್ಯಾದ ದಾಳಿಗಳು ನಡೆದಿವೆ ಎಂದು ಕೀವ್ ಪ್ರಾದೇಶಿಕ ಆಡಳಿತದ ಮುಖ್ಯಸ್ಥ ಟೈಮೂರ್ ಟ್ಕಾಚೆಂಕೊ ತಿಳಿಸಿದ್ದಾರೆ.
Islamic NATO: ಪಾಕಿಸ್ತಾನ, ಸೌದಿ ಅರೇಬಿಯಾ, ಟರ್ಕಿ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ!ಸೌದಿ ಅರೇಬಿಯಾದ ಪವಿತ್ರ ನಗರವಾದ ಮೆಕ್ಕಾದಲ್ಲಿ ಸೌದಿ ರಾಜ ಮೊಹಮ್ಮದ್ ಬಿನ್ ಸಲ್ಮಾನ್, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಮತ್ತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಇರಾನ್ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ 'ಅತ್ಯಂತ ಗಂಭೀರ ಸ್ಥಿತಿ'ಯಲ್ಲಿ: ವರದಿಮೊಜ್ತಾಬಾ ಖಮೇನಿ ಅವರ ಆರೋಗ್ಯದ ಕುರಿತಾದ ಊಹಾಪೋಹಗಳು ಇರಾನ್ನ ಆಡಳಿತ ವಲಯದಲ್ಲಿ ಹೆಚ್ಚಾಗಿದ್ದು, ಅವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂಬ ವದಂತಿಗಳು ಹಿರಿಯ ಅಧಿಕಾರಿಗಳ ನಡುವೆ ಹರಿದಾಡುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
'ಅವರು Mojtaba Khamenei ಹೌದೋ, ಅಲ್ಲವೋ ಗೊತ್ತಾಗುತ್ತಿಲ್ಲ': ಇರಾನ್ ಅಧ್ಯಕ್ಷ ಶಾಕಿಂಗ್ ಹೇಳಿಕೆ; ಸುಪ್ರೀಂ ಲೀಡರ್ ಜೀವಂತವಾಗಿರುವ ಬಗ್ಗೆ ಅನುಮಾನ ಮತ್ತಷ್ಟು ಗಾಢ!ನಾನು ಕೇಳಿದ ಧ್ವನಿ ನಿಜವಾಗಿಯೂ ಸರ್ವೋಚ್ಚ ನಾಯಕನದ್ದೋ ಅಥವಾ ಅಲ್ಲವೋ ಎಂಬುದು ಗೊತ್ತಾಗುತ್ತಿಲ್ಲ ಎಂದು ಪೆಜೆಶ್ಕಿಯಾನ್ ಹೇಳಿರುವುದಾಗಿ ಇರಾನ್ ಇಂಟರ್ನ್ಯಾಷನಲ್ ವರದಿ ಮಾಡಿದೆ.
ವಿಜ್ಞಾನಿಗಳಿಗೇ ಶಾಕ್; ಸುರಕ್ಷಿತ ಸ್ಯಾಂಡ್ಬಾಕ್ಸ್ನಿಂದ ಎಸ್ಕೇಪ್ ಆದ ಚೀನಾದ ಅತ್ಯಂತ ಶಕ್ತಿಶಾಲಿ AI ಮಾದರಿ: ವರದಿಚೀನಾದ ಮೂನ್ಶಾಟ್ ಎಐ ಸಂಸ್ಥೆ ಅಭಿವೃದ್ಧಿಪಡಿಸಿರುವ ಶಕ್ತಿಶಾಲಿ ಕೃತಕ ಬುದ್ಧಿಮತ್ತೆ ಮಾದರಿ ಕಿಮಿ ಕೆ3, ಸೈಬರ್ ಸುರಕ್ಷತಾ ಮೌಲ್ಯಮಾಪನದ ವೇಳೆ ಸುರಕ್ಷಿತ ಪರೀಕ್ಷಾ ಪರಿಸರದಿಂದ ಹೊರಬಂದು ಇಂಟರ್ನೆಟ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ
ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕ ಸೇರಿದಂತೆ 6 ಜನರು ಸಾವುಥೈಲ್ಯಾಂಡ್ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಶಿಕ್ಷಕ ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಯಾಕೋ ಏನೋ ಫೇಸ್ಬುಕ್ಗೆ ಟೈಮೇ ಸರಿಯಿಲ್ಲ! ಮಹತ್ವದ ಪ್ರಕರಣದಲ್ಲಿ ಮೆಟಾ ಕಂಪನಿಗೆ ಬಿತ್ತು 5,404 ಕೋಟಿ ರೂ ದಂಡಫೇಸ್ಬುಕ್ ಒಡೆತನದ ಮೆಟಾ ಕಂಪನಿಗೆ ಮಕ್ಕಳ ಮಾನಸಿಕ ಆರೋಗ್ಯ ಹಾನಿ ಪ್ರಕರಣದಲ್ಲಿ ₹5,404 ಕೋಟಿ ರೂಪಾಯಿ ಭಾರಿ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ; ಹೆಚ್ಚಿದ ಕುತೂಹಲ..!ಮೇ ತಿಂಗಳಲ್ಲಿ ಪಾಕಿಸ್ತಾನದ ಹಮ್ ನ್ಯೂಸ್ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಆಸಿಫ್, ಈ ಸಂಬಂಧದ ಮಾತುಕತೆಗಳು ವಿವಿಧ ಹಂತಗಳಲ್ಲಿ ನಡೆಯುತ್ತಿದ್ದು, ಭವಿಷ್ಯದ ಪ್ರಾದೇಶಿಕ ಸಹಕಾರಕ್ಕೆ ಇದು ಪ್ರಮುಖ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದರು.
ಸುಪ್ರೀಂ ಕೋರ್ಟ್ ತೀರ್ಪು ಬಳಿಕವೂ ಹಠ ಬಿಡದ ಟ್ರಂಪ್..! ಜನ್ಮಸಿದ್ಧ ಪೌರತ್ವಕ್ಕೆ ಮತ್ತೆ ಕತ್ತರಿ; ಎರಡು ಹೊಸ ಆದೇಶಗಳಿಗೆ ಸಹಿ..!ಈ ಬಾರಿ ಹೊರಡಿಸಿರುವ ಆದೇಶಗಳು ಹಿಂದಿನ ಆದೇಶಕ್ಕಿಂತ ಸೀಮಿತ ವ್ಯಾಪ್ತಿಯಲ್ಲಿದ್ದು, ಅಮೆರಿಕ ಸಂವಿಧಾನದ 14ನೇ ತಿದ್ದುಪಡಿಯಲ್ಲಿರುವ ಜನ್ಮಸಿದ್ಧ ಪೌರತ್ವದ ಹಕ್ಕು ಅನ್ವಯಿಸದ ಕೆಲವು ವರ್ಗಗಳನ್ನು ಗುರಿಯಾಗಿಸಿಕೊಂಡಿವೆ ಎಂದು ಶ್ವೇತಭವನ ತಿಳಿಸಿದೆ.
ಸಿನಿಮಾ ಸುದ್ದಿಸ್ಯಾಂಡಲ್ವುಡ್ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ದೇಶ'ನಮಗೆ ಇನ್ನು ಮುಂದೆ ಗಾಂಧಿ-ನೆಹರೂ ಅಗತ್ಯವಿಲ್ಲ'; ಮುಸ್ಲಿಮರಿಗೆ ತಮ್ಮದೇ ಆದ ನಾಯಕರು ಬೇಕು: ಅಸಾದುದ್ದೀನ್ ಓವೈಸಿ; Video
ರಾಜಕೀಯ'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್ ಕೇಸ್ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್ ಆಪರೇಷನ್: HDK ಹೊಸ ಬಾಂಬ್; Video