ರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸುವ ಮಸೂದೆಗೆ 60 ಯುಎಸ್ ಸೆನೆಟರ್ಗಳ ಬೆಂಬಲ!ಪ್ರಸ್ತಾವಿತ ಕಾಯ್ದೆಯು ರಷ್ಯಾದ ತೈಲ ಅಥವಾ ನೈಸರ್ಗಿಕ ಅನಿಲದ ಐದು ದೊಡ್ಡ ರಾಷ್ಟ್ರಗಳ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಧಿಕಾರ ನೀಡುತ್ತದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಅಮೆರಿಕದ ದಾಳಿಯಿಂದ ಇರಾನ್ನ ಚಬಹಾರ್ ಬಂದರಿಗೆ ಹಾನಿ; ಕುಸಿಯುತ್ತಿರುವ ಕಣ್ಗಾವಲು ಟವರ್; ಫೋಟೋ ಹಂಚಿಕೊಂಡ ಪೀಟ್ ಹೆಗ್ಸೆತ್!ಇರಾನ್ನ ಆಗ್ನೇಯ ಭಾಗದಲ್ಲಿರುವ ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನೆಲೆಗೊಂಡಿರುವ ಚಬಹಾರ್, ಒಮನ್ ಕೊಲ್ಲಿಯಲ್ಲಿರುವ ಕಾರ್ಯತಂತ್ರದ ದೃಷ್ಟಿಯಿಂದ ಪ್ರಮುಖ ಬಂದರಾಗಿದೆ.
Hormuz ಸಂಘರ್ಷ ತೀವ್ರ: Iran ಮೇಲೆ ಅಮೆರಿಕಾ ಭೀಕರ ವಾಯುದಾಳಿ; ಪ್ರತೀಕಾರವಾಗಿ ಕತಾರ್ ಮೇಲೆ Tehran ಕ್ಷಿಪಣಿ ದಾಳಿಇದಕ್ಕೆ ಪ್ರತಿಯಾಗಿ ಇರಾನ್, ಪರ್ಷಿಯನ್ ಕೊಲ್ಲಿಯಲ್ಲಿರುವ ಕತಾರ್ ಸೇರಿದಂತೆ ಪ್ರಮುಖ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸುವ ಮೂಲಕ ತಿರುಗೇಟು ನೀಡಿದ್ದು, ಇಡೀ ಪಶ್ಚಿಮ ಏಷ್ಯಾ ವಲಯದಲ್ಲಿ ಯುದ್ಧದ ಭೀತಿ ಹೆಚ್ಚಾಗಿದೆ.
ಸೊಲೈಮಾನಿ ಹತ್ಯೆಗೆ ಪ್ರತೀಕಾರ: Trump ಹತ್ಯೆಗೆ 10 ಮಿಲಿಯನ್ ಡಾಲರ್ ಬಹುಮಾನ ಘೋಷಣೆ; Iran ಬೆಂಬಲಿತ ಸಂಘಟನೆ ಭಾರೀ ಸಂಚು..!ಇರಾನ್ನ ಸೇನಾ ಕಮಾಂಡರ್ ಕಾಸಿಂ ಸೊಲೈಮಾನಿ ಹತ್ಯೆಗೆ ಪ್ರತೀಕಾರದ ಭಾವನೆ ಮತ್ತು ಪ್ರದೇಶದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಹೊರಬಂದಿದೆ.
ನೌಕಾ ದಿಗ್ಬಂಧನ ಉಲ್ಲಂಘನೆ: ಇರಾನ್ಗೆ ತೆರಳುತ್ತಿದ್ದ ಮೂರು ಹಡಗುಗಳಿಗೆ ಅಮೆರಿಕಾ ತಡೆ, 1 ಹಡಗು ವಶಕ್ಕೆ..!ಜುಲೈ 16ರಂದು ಒಮಾನ್ ಕೊಲ್ಲಿಯಲ್ಲಿ ಅಮೆರಿಕದ 11ನೇ ಮೆರೈನ್ ಎಕ್ಸ್ಪಿಡಿಷನರಿ ಯುನಿಟ್ ಸಿಬ್ಬಂದಿ ಎಂ/ಟಿ ವೆನ್ ಯಾವೋ (M/T Wen Yao) ಹಡಗಿನಲ್ಲಿ ಪರಿಶೀಲನಾ ಕಾರ್ಯಾಚರಣೆ ನಡೆಸಿರುವುದಾಗಿ ಸೆಂಟ್ಕಾಮ್ ಹೇಳಿದೆ.
Shocking: ಕೌಟುಂಬಿಕ ಕಲಹ, ಸೇಡಿಗೆ 3 ತಿಂಗಳ ಕಂದಮ್ಮನ ಕಾಲು ಮುರಿದ ಅತ್ತೆ, ಭಯಾನಕ ಕೌರ್ಯ ಕ್ಯಾಮೆರಾದಲ್ಲಿ ಸೆರೆ! Video32 ವರ್ಷದ ಮಹಿಳೆ ಮೂರು ತಿಂಗಳ ಸೋದರಳಿಯನ ಕಾಲನ್ನು ಬಲವಂತವಾಗಿ ಮುರಿದು ಹಾಕಿದ್ದಾಳೆ ಎನ್ನಲಾಗಿದೆ.
‘ಟ್ರಂಪ್ ಕೊಲ್ಲುತ್ತೇವೆ’: ಶವಪೆಟ್ಟಿಗೆಯಲ್ಲಿ ಅಮೆರಿಕ ಅಧ್ಯಕ್ಷರು ಮಲಗಿದ ಪೋಸ್ಟರ್ ಹಾಕಿ ಇರಾನ್ ರಣಕೇಕೆ!ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ವೈಮಾನಿಕ ದಾಳಿಯ ಮೊದಲ ದಿನವೇ ಮೃತಪಟ್ಟ ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಹೇಳಿದೆ.
Iran ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ; ಟೆಹ್ರಾನ್ ಪ್ರತೀಕಾರ, ಬಹ್ರೇನ್-ಕುವೈತ್ ಗುರಿಯಾಗಿಸಿ ಕ್ಷಿಪಣಿಗಳ ಸುರಿಮಳೆ..!ಇರಾನ್ ವಿರುದ್ಧದ ಯುದ್ಧವನ್ನು ಅಂತ್ಯಗೊಳಿಸಲು ಮಾಡಿಕೊಂಡಿದ್ದ ಮಧ್ಯಂತರ ಒಪ್ಪಂದ ಈಗಾಗಲೇ ಸಂಪೂರ್ಣವಾಗಿ ವಿಫಲವಾಗಿದ್ದು, ಎರಡೂ ರಾಷ್ಟ್ರಗಳು ಮತ್ತೆ ತೀವ್ರ ದಾಳಿ-ಪ್ರತಿದಾಳಿಯಲ್ಲಿ ತೊಡಗಿವೆ.
'ಅವರಿಗೆ ಕಥೆ ಗೊತ್ತಿದೆ, ಎಚ್ಚರಿಕೆಯಿಂದ ವರ್ತಿಸಲಿ': Iran ಗೆ Trump ಎಚ್ಚರಿಕೆ; ಗಡುವು ನೀಡದೆ ಸೇನಾ ಕಾರ್ಯಾಚರಣೆಗೆ ಅಮೆರಿಕಾ ಮುಂದು..!ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಗೆ ಯಾವುದೇ ಗಡುವು ನಿಗದಿಪಡಿಸಲು ತಮಗೆ ಇಷ್ಟವಿಲ್ಲ ಎಂದು ಹೇಳಿದ ಟ್ರಂಪ್, "ಅವರಿಗೆ ಪರಿಸ್ಥಿತಿ ಚೆನ್ನಾಗಿ ಗೊತ್ತಿದೆ. ಅವರು ಎಚ್ಚರಿಕೆಯಿಂದ ವರ್ತಿಸುವುದು ಒಳಿತು," ಎಂದು ಎಚ್ಚರಿಕೆ ನೀಡಿದ್ದಾರೆ.
'ನಾವು ತಪ್ಪು ಮಾಡಿದೆವು...': Epstein Files ಬಿಡುಗಡೆ ಎಡವಟ್ಟು ಒಪ್ಪಿಕೊಂಡ ಅಮೆರಿಕ ಉಪಾಧ್ಯಕ್ಷ JD Vance; Trump ಆಡಳಿತಕ್ಕೆ ತೀವ್ರ ಮುಜುಗರ..!ಎಪ್ಸ್ಟೀನ್ ಫೈಲ್ಸ್ ಬಿಡುಗಡೆಯನ್ನು ನಾವು ಸರಿಯಾಗಿ ನಿಭಾಯಿಸಿಲ್ಲ ಎಂದು ಜನರು ಹೇಳುವುದಾದರೆ, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ನಾವು ಖಂಡಿತವಾಗಿಯೂ ಇದರಲ್ಲಿ ತಪ್ಪು ಮಾಡಿದ್ದೇವೆ, ವಿಶೇಷವಾಗಿ ಇದರ ಸಂವಹನ ಮತ್ತು ಪ್ರಚಾರದ ವಿಷಯದಲ್ಲಿ ದೊಡ್ಡ ಎಡವಟ್ಟಾಗಿದೆ.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ದೇಶ'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!
ದೇಶಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!