ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಪ್ರತಿಕಾರದ ದಾಳಿ; ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ..!ಜಾಗತಿಕ ತೈಲ ಸಾಗಣೆಯ ಪ್ರಾಣನಾಡಿಯಾಗಿರುವ ಹೊರ್ಮುಜ್ ಜಲಸಂಧಿಯನ್ನು ಇರಾನ್ "ಮುಂದಿನ ಆದೇಶದವರೆಗೆ" ಮುಚ್ಚಿರುವುದಾಗಿ ಪ್ರಕಟಿಸಿದೆ.
ರಕ್ತಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಶಪಥ!ಇರಾನ್ನ ಸೇಡು "ಅನಿವಾರ್ಯವಾಗಿ ನಡೆಯಲೇಬೇಕು. ಈ ವಿಷಯವು ಅವರ ವೈಯಕ್ತಿಕ ಅಸ್ತಿತ್ವ ಅಥವಾ ಇತರ ಅಧಿಕಾರಿಗಳ ಅಸ್ತಿತ್ವವನ್ನು ಅವಲಂಬಿಸಿಲ್ಲ. ನಾವು ಇದ್ದರೂ ಇಲ್ಲದಿದ್ದರೂ ಅದು ನಿಜವಾಗುತ್ತದೆ ಎಂದು ಖಮೇನಿ ಬರೆದುಕೊಂಡಿದ್ದಾರೆ.
ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!ಸೇನೆ, ಅರೆಸೇನಾ ರೇಂಜರ್ಗಳು ಮತ್ತು ಫ್ರಾಂಟಿಯರ್ ಕಾರ್ಪ್ಸ್ ಈ ಉಗ್ರ ವಿರೋಧಿ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿದ್ದು, ಇದು ಉಗ್ರರ ವಿರುದ್ಧ ನೆಲ ಮತ್ತು ವಾಯು ದಾಳಿಗಳನ್ನು ಒಳಗೊಂಡಿದೆ.
ಉಜ್ಬೇಕಿಸ್ತಾನ್: ಮತಾಂತರಕ್ಕೆ ಒಪ್ಪದ Hindu ವಿದ್ಯಾರ್ಥಿನಿಯನ್ನು ಕೊಂದ ಕೇರಳದ ಸದ್ರುಲ್!ಉಜ್ಬೇಕಿಸ್ತಾನ್ನಲ್ಲಿ ವೈದ್ಯಕೀಯ ಅಧ್ಯಯನ ಮಾಡುತ್ತಿದ್ದ 21 ವರ್ಷದ ಕೇರಳದ ವಿದ್ಯಾರ್ಥಿನಿಯನ್ನು ಆಕೆಯ ಸಹಪಾಠಿಯೇ ಕೊಲೆ ಮಾಡಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.
ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Videoವಿಯೆಟ್ನಾಂನ ಫು ಕ್ವಾಕ್ ಬಳಿಯ ಹಾನ್ ಮೆ ರುಟ್ ನ್ಗೋಯ್ ದ್ವೀಪದ ಬಳಿ ದೋಣಿ ಮುಳುಗಿದಾಗ 32 ಭಾರತೀಯ ಪ್ರವಾಸಿಗರು ಮತ್ತು ನಾಲ್ವರು ಸಿಬ್ಬಂದಿ ಹಡಗಿನಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 21 ಜನರನ್ನು ರಕ್ಷಿಸಲಾಗಿದೆ.
ಪಾಕ್ನ ಭಾಗವಾಗಿ ಕಾಶ್ಮೀರ ನಕ್ಷೆ ಪ್ರದರ್ಶನ: ಢಾಕಾದಲ್ಲೇ ಬಾಂಗ್ಲಾ ಮಾಜಿ ರಾಜತಾಂತ್ರಿಕನ ಬೆವರಿಳಿಸಿದ ಭಾರತೀಯ ಅಧಿಕಾರಿ ಪೂಜಾ, Video!ಭಾರತದಲ್ಲಿ ಬಾಂಗ್ಲಾದೇಶದ ಮಾಜಿ ಹೈಕಮಿಷನರ್ ಕರೀಮ್ ಪ್ರಸ್ತುತಿ ಪಡಿಸುತ್ತಿದ್ದಾಗ ಜಮ್ಮು-ಕಾಶ್ಮೀರ ಪಾಕ್ನ ಭಾಗವಾಗಿ ಚಿತ್ರಿಸುವ ನಕ್ಷೆಯನ್ನು ಪ್ರದರ್ಶಿಸಿದರು. ಇದನ್ನು ನೋಡಿದ ಢಾಕಾದಲ್ಲಿರುವ ಭಾರತೀಯ ಹೈಕಮಿಷನ್ ಅಧಿಕಾರಿ ಪೂಜಾ ಕುಮಾರಿ ಝಾ ಅವರು ತಕ್ಷಣವೇ ಆಕ್ಷೇಪಿಸಿದರು.
ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು, ಅಣು ಒಪ್ಪಂದಕ್ಕೆ ಯುರೇನಿಯಂ ಹಸ್ತಾಂತರ ಕಡ್ಡಾಯ: ಅಮೆರಿಕಅಮೆರಿಕದ ಹಿರಿಯ ಅಧಿಕಾರಿಗಳು ಹೋರ್ಮುಜ್ ಜಲಸಂಧಿ ಮುಕ್ತವಾಗಿದೆ ಹಾಗೂ ಅಲ್ಲಿಂದ ಸಾಗುವ ಹಡಗುಗಳ ಮೇಲೆ ಇನ್ನು ಮುಂದೆ ಯಾವುದೇ ದಾಳಿ ನಡೆಯುವುದಿಲ್ಲ ಎಂದು ಇರಾನ್ ಸಾರ್ವಜನಿಕವಾಗಿ ಘೋಷಿಸಬೇಕೆಂದು ಒತ್ತಾಯಿಸಿದ್ದರು.
ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Videoಉಭಯ ನಾಯಕರ ಸಭೆಯಲ್ಲಿ 10 ಒಪ್ಪಂದಗಳು ಸೇರಿದಂತೆ ಒಟ್ಟು 18 ಮಹತ್ವದ ಫಲಿತಾಂಶಗಳು ಹೊರಬಂದಿವೆ.
ನನ್ನನ್ನು ಕೊಲ್ಲಲಿ ಅಥವಾ ಬಂಧಿಸಲಿ, ನನ್ನ ಹೆತ್ತವರ ರಕ್ತ ಚೆಲ್ಲಿದ ಸ್ವಂತ ಮಣ್ಣಿನಲ್ಲೇ ಸಾವು ಬರಲಿ: ಬಾಂಗ್ಲಾಕ್ಕೆ ಮರಳಲು ಹಸೀನಾ ನಿರ್ಧಾರ2024ರಲ್ಲಿ ನಡೆದ ವಿದ್ಯಾರ್ಥಿ ದಂಗೆಯ ಬಳಿಕ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದರು. ಈ ದಂಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ವಿಶೇಷ ನ್ಯಾಯಾಲಯವು ಅವರ ಗೈರುಹಾಜರಿಯಲ್ಲಿಯೇ ಮರಣದಂಡನೆ ವಿಧಿಸಿದೆ.
ಬಹಾಮಾಸ್ನಲ್ಲಿ ಫ್ಲೆಮಿಂಗೊ ಏರ್ ವಿಮಾನ ಪತನ: 10 ಮಂದಿ ದುರ್ಮರಣ; Videoಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಹಾಮಾಸ್ ಪೊಲೀಸ್ ಆಯುಕ್ತೆ ಶಾಂತಾ ನೋಲ್ಸ್, ವಿಮಾನದಲ್ಲಿ ಒಂಬತ್ತು ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಇದ್ದರು. ರಕ್ಷಣಾ ಸಿಬ್ಬಂದಿ ಅಪಘಾತ ಸ್ಥಳದಲ್ಲಿ ಬದುಕಿದ್ದರೂ, ಬಳಿಕ ಅವರು ಕೂಡ ಮೃತಪಟ್ಟಿರುವುದನ್ನು ದೃಢಪಡಿಸಲಾಗಿದೆ ಎಂದು ಹೇಳಿದರು.
ಬಾಲಿವುಡ್ಆರತಕ್ಷತೆ ಸಮಯದಲ್ಲಿ ಶಾರುಖ್ ಖಾನ್-ಸಲ್ಮಾನ್ ಖಾನ್ ಯಾರೆಂಬುದೇ ತಿಳಿದಿರಲಿಲ್ಲ: ಮಾಧುರಿ ದೀಕ್ಷಿತ್ ಪತಿ ಶ್ರೀರಾಮ್ ನೇನೆ
ಸಿನಿಮಾ ಸುದ್ದಿಚೆನ್ನೈನಲ್ಲಿ 50, ಬೆಂಗಳೂರಿನಲ್ಲಿ 1800; ರಜನಿಕಾಂತ್ ಜೈಲರ್ 2 ಸಿನಿಮಾಗೆ ತಮಿಳುನಾಡಿನಲ್ಲಿ ಕಡಿಮೆ ದರ; ಕರ್ನಾಟಕದಲ್ಲಿ ಹಗಲು ದರೋಡೆ!
ಸಿನಿಮಾ ಸುದ್ದಿ'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ': ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ? ಸೌತ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!