ಕರ್ತಾರ್ ಪುರ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು: ಭಾರತ ಅಸಮಾಧಾನ, ಸಭೆ ಮುಂದೂಡಿಕೆ!ಕರ್ತಾರ್ ಪುರ ಕಾರಿಡಾರ್ ಸಮಿತಿಯಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳಿಗೆ ಸ್ಥಾನ ನೀಡಿರುವ ಪಾಕಿಸ್ತಾನದ ನಡೆಗೆ ಭಾರತ ತೀವ್ರ ಅಸಮಾಧಾನ ಹೊರಹಾಕಿದೆ.
ಭಾರತ ಹೇಳಿರುವ 22 ಉಗ್ರ ಶಿಬಿರ ತಾಣಗಳು ನಮ್ಮಲ್ಲಿ ಇಲ್ಲವೇ ಇಲ್ಲ; ಪಾಕಿಸ್ತಾನದ ಹೊಸ ವಾದಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ವಿವಿಧ ರೀತಿಯ ಖ್ಯಾತೆ, ತರ್ಕ ಮತ್ತು ವಾದ ...
ಭಾರತದಿಂದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆ, ಉಪಗ್ರಹ ತ್ಯಾಜ್ಯದ ಕುರಿತು ಅಮೆರಿಕ ಆತಂಕ!ಇಡೀ ವಿಶ್ವವೇ ಬೆರಗಾಗುವಂತೆ ಭಾರತೀಯ ವಿಜ್ಞಾನಿಗಳು ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆ ನಡೆಸಿದ್ದು, ಭಾರತದ ಈ ನಡೆ ಇದೀಗ ಹಲವು ದೇಶಗಳ ಹುಬ್ಬೇರುವಂತೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಉಪಗ್ರಹ ತ್ಯಾಜ್ಯದ ಕುರಿತು ಕಳವಳ ವ್ಯಕ್ತಪಡಿಸಿದೆ.
ಭಾರತದ ಎ-ಸ್ಯಾಟ್ ಕ್ಷಿಪಣಿ ಪರೀಕ್ಷೆಗೆ ಪಾಕಿಸ್ತಾನ ತೀವ್ರ ವಿರೋಧ, ವಿಶ್ವ ಸಮುದಾಯದ ಮೊರೆ!ಭಾರತದ ಮಹತ್ವಾಕಾಂಕ್ಷಿ ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಪರೀಕ್ಷೆಗೆ ಪಾಕಿಸ್ತಾನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಾಹ್ಯಾಕಾಶವನ್ನು ಮಿಲಿಟರೀಕರಣಗೊಳಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದೆ.
ಅಮೆರಿಕ ಅಜರ್ ವಿರುದ್ಧ ಬಲವಂತದ ನಿರ್ಣಯ ಮಂಡಿಸುವ ಮೂಲಕ ವಿಶ್ವಸಂಸ್ಥೆಯನ್ನು ಕಡೆಗಣಿಸುತ್ತಿದೆ: ಚೀನಾಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ನಿಟ್ಟಿನಲ್ಲಿ ಅಮೆರಿಕ...
ಭಾರತದ ಯುದ್ದ ವಿಮಾನ ಎಂದು ತಿಳಿದು ತನ್ನದೇ 2 ಯುದ್ದ ವಿಮಾನಗಳ ಹೊಡೆದುರುಳಿಸಿದ ಪಾಕಿಸ್ತಾನ!ಪಾಕಿಸ್ತಾನದ ಮಂಕು ಬುದ್ಧಿಗೆ ಏನು ಹೇಳಬೇಕೋ ತಿಳಿಯುತ್ತಿಲ್ಲ.. ಪಾಕಿಸ್ತಾನ ಸೇನೆ ಭಾರತದ ಯುದ್ಧ ವಿಮಾನ ಎಂದು ತಿಳಿದು ತನ್ನದ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ. ಅದು ಒಂದಲ್ಲ.. ಎರಡೆರಡು ಯುದ್ದ ವಿಮಾನಗಳನ್ನು...
ರವೀನಾ, ರೀನಾ ಆಯ್ತು ಈಗ ಪಾಕ್ ನಲ್ಲಿ ಮತ್ತೋರ್ವ ಹಿಂದೂ ಬಾಲಕಿಯ ಅಪಹರಣ, ಮತಾಂತರ ಶಂಕೆಪಾಕಿಸ್ತಾನದಲ್ಲಿ ಮತ್ತೋರ್ವ ಹಿಂದೂ ಬಾಲಕಿಯನ್ನು ಅಪಹರಣ ಮಾಡಲಾಗಿದ್ದು, ಬಲವಂತದ ಮತಾಂತರ ಮಾಡಿರುವ ಶಂಕೆ ಮೂಡಿದೆ.
ಭಾರತದ ಉಪಗ್ರಹ-ವಿರೋಧಿ ಕ್ಷಿಪಣಿ ಪರೀಕ್ಷೆ: ರಕ್ಷಣಾತ್ಮಕ ಪ್ರತಿಕ್ರಿಯೆ ನಿಡಿದ ಚೀನಾಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳುಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಲೈವ್ ಸ್ಯಾಟೆಲೈಟ್ ಅನ್ನು ಯಶಸ್ವಿಯಾಗಿ ಹೊಡೆದುರುಳಿಸಿ ದಾಖಲೆ ನಿರ್ಮಿಸಿದ್ದು ಇದಕ್ಕೆ ಚೀನಾ ರಕ್ಷಣಾತ್ಮಕವಾಗಿ ಪ್ರತಿಕ್ರಯಿಸಿದೆ.
ಗಾಜಾಪಟ್ಟಿ ಮೇಲೆ ಇಸ್ರೇಲ್ ನಿಂದ ಮಿಸೈಲ್ ಸ್ಟ್ರೈಕ್, ಉಗ್ರ ಅಡಗುದಾಣ ಸೇರಿದಂತೆ ಹಲವು ಮನೆಗಳೂ ಧ್ವಂಸ!ಪ್ಯಾಲೆಸ್ತೀನಿನ ಹಮಾಸ್ ಉಗ್ರರ ಪ್ರಮುಖ ಅಡಗುದಾಣಗಳಿರುವ ಗಾಜಾಪಟ್ಟಿ ಮೇಲೆ ಮತ್ತೆ ಇಸ್ರೇಲ್ ಭೀಕರ ಕ್ಷಿಪಣಿ ದಾಳಿ ನಡೆಸಿದ್ದು, ಉಗ್ರರ ಹತ್ತಾರು ಅಡಗುದಾಣಗಳೊಂದಿಗೆ ಸಮೀಪದಲ್ಲಿದ್ದ ಹತ್ತಾರು ಮನೆಗಳೂ ಕೂಡ ದ್ವಂಸವಾಗಿವೆ ಎಂದು ತಿಳಿದುಬಂದಿದೆ.
ಭಾರತದ ಯುದ್ಧ ವಿಮಾನ ಹೊಡೆದುರುಳಿಸಲು ಎಫ್-16 ಬಳಸಿಲ್ಲ; ಉಲ್ಟಾ ಹೊಡೆದ ಪಾಕಿಸ್ತಾನಭಾರತದ ವಿರುದ್ಧ ತಮ್ಮ ಎಫ್-16 ಯುದ್ಧ ವಿಮಾನ ಬಳಸಿದ್ದರೆ ಕಠಿಣ ಕ್ರಮ ಜರುಗಿಸುವುದಾಗಿ ದೊಡ್ಡಣ್ಣ ಅಮೆರಿಕ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉಲ್ಟಾ ಹೊಡೆದಿರುವ ಪಾಕಿಸ್ತಾನ, ತಾನು ಭಾರತೀಯ ಯುದ್ಧ ವಿಮಾನ ಹೊಡೆದುರುಳಿಸಲು ಎಫ್ 16 ಬಳಕೆ ಮಾಡಿಲ್ಲ ಎಂದು ಉಲ್ಟಾ ಹೊಡೆದಿದೆ.
ಬಾಲಿವುಡ್'ಪ್ರಧಾನಿ ಮೋದಿ ಅಷ್ಟು ದುರ್ಬಲ ಎಂದು ಭಾವಿಸಬೇಡಿ; ಇಂತಹ ಸಣ್ಣ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಬೆದರಲ್ಲ': ಶೇಖರ್ ಸುಮನ್
ಬಾಲಿವುಡ್'ಯಾರೂ ಆತನ ಮೃತದೇಹ ನೋಡಿಲ್ಲ': ಮಧ್ಯರಾತ್ರಿಯಲ್ಲಿ ಅಂತ್ಯ ಸಂಸ್ಕಾರ ನಡೆಸುವ ಅವಸರವೇನಿತ್ತು? ಸಿಂಗಾಪುರ -ಮಲೇಷ್ಯಾದಲ್ಲಿ ಇನ್ನೂ ಜೀವಂತವಾಗಿರಬಹುದು!