ನೇಪಾಳ: ಹೆಲಿಕಾಪ್ಟರ್ ಅವಘಡ, ಪ್ರವಾಸೋದ್ಯಮ ಸಚಿವ ಸೇರಿ 7 ಜನ ದುರ್ಮರಣಪಾಳ ಪ್ರವಾಸೋದ್ಯಮ ಸಚಿವ ರಬೀಂದ್ರಾ ಅಧಿಕಾರಿ ಸೇರಿ ಏಳು ಮಂದಿ ಹೆಲಿಕಾಪ್ಟರ್ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ನಾವು ಯುದ್ಧದ ಮೂಡ್ ನಲ್ಲಿದ್ದೇವೆ, ಮುಂದಿನ 72 ಗಂಟೆ ನಿರ್ಣಾಯಕ: ಪಾಕ್ ರೈಲ್ವೆ ಸಚಿವಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸದ್ದು ಮಾಡುವ ಪಾಕಿಸ್ತಾನದ ರೈಲ್ವೆ ಸಚಿವ ಶೇಖ್ ರಶೀದ್ ಅಹಮ್ಮದ್ ಅವರು, ಮುಂದಿನ 72 ಗಂಟೆಗಳು ನಿರ್ಣಾಯಕ...
ಭಾರತದ ಹೊಡೆತಕ್ಕೆ ಪತರುಗುಟ್ಟಿದ ಪಾಕಿಸ್ತಾನ: ಯುದ್ಧ ಬೇಡವೆಂದು ದಯನೀಯ ಮನವಿಹುಸಿಯಾದ ಚೀನಾ ಬೆಂಬಲದ ನಿರೀಕ್ಷೆ ಹಾಗೂ ಗಡಿಯಲ್ಲಿ ಭಾರತದ ಸೇನಾ ಸನ್ನದ್ಧತೆಗೆ ಪತರುಗುಟ್ಟಿರುವ ಪಾಕಿಸ್ತಾನ ಈಗ ಯುದ್ಧವೇ ಎಲ್ಲದಕ್ಕೂ ಪರಿಹಾರವಲ್ಲ ಎಂದು ಹೇಳಿದೆ.
ಪಂಜಾಬ್, ಖೈಬರ್ ಪ್ರಾಂತ್ಯದಲ್ಲಿ ವಿಮಾನ ಸೇವೆ ರದ್ದುಗೊಳಿಸಿದ ಪಾಕ್ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಎಲ್ಲಾ ದೇಶಿಯ....
ಪರಮಾಪ್ತ ಪಾಕಿಸ್ತಾನಕ್ಕೆ ಕೈಕೊಟ್ಟ ಚೀನಾ, ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಗೆಲುವುಪಾಕಿಸ್ತಾನವನ್ನು ಸಾರ್ವಕಾಲಿಕ ಪರಮಾಪ್ತ ರಾಷ್ಟ್ರ ಎಂದು ಗುರುತಿಸಿರುವ ಚೀನಾ, ಈಗ ತನ್ನ ಮಿತ್ರನಿಗೆ ಕೈಕೊಟ್ಟಿದೆ.
ನಮ್ಮ ಮೇಲೆ ಅಪಾಯದ ಕತ್ತಿ ತೂಗುತ್ತಿದೆ; ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿಪಾಕಿಸ್ತಾನದ ಒಳಗೆ ನುಗ್ಗಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರರ ಅಡಗುತಾಣದ ಮೇಲೆ ಭಾರತೀಯ...
ಗಡಿಯಾಚೆಗಿನ ಭಯೋತ್ಪಾದನೆ ನಿಗ್ರಹಿಸುವ ಹಕ್ಕು ಭಾರತಕ್ಕಿದೆ: ಭಾರತದ ಬೆನ್ನಿಗೆ ನಿಂತ ಫ್ರಾನ್ಸ್ದೇಶದ ಭದ್ರತೆಗೆ ಆತಂಕವಾಗಿರುವ ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಗ್ರಹಿಸುವ ಹಕ್ಕು ಭಾರತಕ್ಕಿದೆ ಎಂದು ಹೇಳುವ ಮೂಲಕ ಪಿಒಕೆಯಲ್ಲಿ ವಾಯುದಾಳಿ ಮಾಡಿದ ಭಾರತಕ್ಕೆ ಫ್ರಾನ್ಸ್ ದೇಶ ಬೆಂಬಲ ವ್ಯಕ್ತಪಡಸಿದೆ.
ಪುಲ್ವಾಮಾ ಭಯೋತ್ಪಾದಕ ದಾಳಿ; ಭಾರತದ ಬೆದರಿಕೆಯನ್ನು ಖಂಡಿಸಿ ಪಾಕಿಸ್ತಾನ ಸೆನೆಟ್ ನಿರ್ಣಯ ಜಾರಿಪಾಕಿಸ್ತಾನ ಸಂಸತ್ತಿನ ಮೇಲ್ಮನೆ)ಸೆನೆಟ್) ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ಭಾರತದ ಬೆದರಿಕೆ...
ಬಾಲಕೋಟ್ ವಾಯುದಾಳಿ: ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನಭಾರತೀಯ ವಾಯುದಾಳಿ ಹಿನ್ನೆಲೆಯಲ್ಲಿ ನಾಳೆ ಪಾಕಿಸ್ತಾನ ಜಂಟಿ ಸಂಸತ್ತು ಅಧಿವೇಶನ ಕರೆಯಲಾಗಿದೆ. ಪಾಕಿಸ್ತಾನ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಮೊಹಮ್ಮದ್ ಖಾನ್ ಅವರ ಹೇಳಿದ್ದಾರೆ ಎಂದು ಜಿಯೋ ಟಿವಿ ವರದಿ ಮಾಡಿದೆ.
ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಪಾಕಿಸ್ತಾನ ಸೇನೆ, ಜನರಿಗೆ ಇಮ್ರಾನ್ ಖಾನ್ ಸೂಚನೆಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಬೆಚ್ಚಿ ಬಿದ್ದಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್, ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧರಾಗಿರುವಂತೆ ಆ ದೇಶದ ಸೈನಿಕರು ಹಾಗೂ ಜನರಿಗೆ ಸೂಚನೆ ನೀಡಿದ್ದಾರೆ.
ರಾಜಕೀಯಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್