ಪ್ರಧಾನಿ ಮೋದಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಪ್ರದಾನ, ಏಳು ಒಪ್ಪಂದಗಳಿಗೆ ಭಾರತ-ದಕ್ಷಿಣ ಕೊರಿಯಾ ಸಹಿದಕ್ಷಿಣ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅವರಿಗೆ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪುಲ್ವಾಮಾ ಉಗ್ರರ ದಾಳಿ: ಹುತಾತ್ಮ ಯೋಧರ ಕುಟುಂಬಕ್ಕೆ ಭಾರತೀಯ ಮೂಲದ ದುಬೈ ಉದ್ಯಮಿಗಳಿಂದ 1 ಕೋಟಿ ರು.ಪುಲ್ವಾಮಾ ಉಗ್ರರ ದಾಳಿ ಪ್ರಕರಣದಲ್ಲಿ ಹುತಾತ್ಮರಾದ 40 ಸೈನಿಕರ ಕುಟುಂಬಗಳಿಗೆ ದುಬೈನಲ್ಲಿರುವ ಭಾರತೀಯ ಮೂಲದ ಇಬ್ಬರು ಸಹೋದರರು 1ಕೋಟಿ ರು ...
ಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ಅವಘಡ, 69 ಜನ ಸಜೀವ ದಹನ, ಹಲವರ ಸ್ಥಿತಿ ಗಂಭೀರಬಾಂಗ್ಲಾದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ಕನಿಷ್ಠ 69 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
'ಬಲವಂತದ ತಪ್ಪೊಪ್ಪಿಗೆ' ಮೇಲೆ ಜಾಧವ್ ಗೆ ಶಿಕ್ಷೆ, ತಕ್ಷಣ ಅವರನ್ನು ಬಿಡುಗಡೆ ಮಾಡಿ: ಐಸಿಜೆಗೆ ಭಾರತ ಮನವಿಪಾಕಿಸ್ತಾನ 'ಬಲವಂತದ ತಪ್ಪೊಪ್ಪಿಗೆ' ಆಧಾರದ ಮೇಲೆ ಭಾರತದ ಮಾಜಿ ನೌಕಾಪಡೆ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದ್ದು, ಅವರನ್ನು ಕೂಡಲೇ....
ಹಫೀಜ್ ಸಯೀದ್ ಜಮಾತ್-ಉದ್-ದವಾ, ಅದರ ಚಾರಿಟಿಗೆ ಪಾಕ್ ನಿಷೇಧಪುಲ್ವಾಮಾ ಉಗ್ರ ದಾಳಿಯ ನಂತರ ಜಾಗತಿಕ ಒತ್ತಡಕ್ಕೆ ಕೊನೆಗೂ ಮಣಿದ ಪಾಕಿಸ್ತಾನ ಸರ್ಕಾರ, 2008ರ ಮುಂಬೈ ದಾಳಿಯ ರೂವಾರಿ ಹಫೀಜ್ ಸಯೀದ್...
ಸೌದಿ ಯುವರಾಜನಿಗೆ ಚಿನ್ನ ಲೇಪಿತ ಗನ್ ಉಡುಗೊರೆ ನೀಡಿದ ಪಾಕ್ಪಾಕಿಸ್ತಾನ ಭಯೋತ್ಪಾದನೆಗೆ ಸಂಬಂಧಿಸಿದಂತೆ ಜಾಗತಿಕವಾಗಿ ತೀವ್ರ ಒತ್ತಡಕ್ಕೆ ಸಿಲುಕಿರುವ ಸಂದರ್ಭದಲ್ಲೇ ಸೌದಿ ಅರೇಬಿಯಾದ ಯುವರಾಜ್ ಮುಹಮ್ಮದ್ ಬಿನ್....
ಭಾರತದ ಆರ್ಥಿಕತೆ ಸದೃಢ, ಶೀಘ್ರವೇ 5 ಟ್ರಿಲಿಯನ್ ಡಾಲರ್ ಗೆ ಏರಿಕೆ: ದಕ್ಷಿಣ ಕೊರಿಯಾದಲ್ಲಿ ಪ್ರಧಾನಿ ಮೋದಿಭಾರತದ ಮೂಲಭೂತ ಆರ್ಥಿಕತೆ ಸದೃಢವಾಗಿದೆ. ದೇಶದ ಆರ್ಥಿಕತೆ ಶೀಘ್ರವೇ 5 ಟ್ರಿಲಿಯನ್ ಡಾಲರ್ ನ್ನು ತಲುಪಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾಷಣಕ್ಕೂ ಪಾಕಿ ಸೇನೆ ಕತ್ತರಿ ಪ್ರಯೋಗ?, ವೈರಲ್ ಆಯ್ತು ಸುದ್ದಿ!ಪುಲ್ವಾಮ ಉಗ್ರ ದಾಳಿ ಸಂಬಂಧ ಮಾತನಾಡಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಭಾಷಣದಲ್ಲೂ ಪಾಕಿಸ್ತಾನ ಸೇನೆ ತನ್ನ ಕತ್ತರಿ ಪ್ರಯೋಗ ಮಾಡಿದ್ದು, ಬರೊಬ್ಬರಿ 20 ಹೇಳಿಕೆಗಳಿಗೆ ಕತ್ತರಿಹಾಕಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
'ಭೀಕರ ಪರಿಸ್ಥಿತಿ': ಪುಲ್ವಾಮ ಉಗ್ರ ದಾಳಿ ಕುರಿತು ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರತಿಕ್ರಿಯೆಪುಲ್ವಾಮ ಉಗ್ರ ದಾಳಿ 6 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಉಗ್ರ ದಾಳಿಯನ್ನು ಭೀಕರ ಪರಿಸ್ಥಿತಿ ಎಂದು ಬಣ್ಣಿಸಿದ್ದಾರೆ.
ಭಯೋತ್ಪಾದನೆ ಬೆಂಬಲಿಗರು ವಿಶ್ವಸಂಸ್ಥೆ ಕ್ರಮ ಎದುರಿಸಬೇಕು: ಜೈಶ್ ವಿರುದ್ಧ ಸೌದಿ ವಿದೇಶಾಂಗ ಸಚಿವರ ಗುಡುಗುಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಯಕ ಮಸೂದ್ ಅಜರ್ ಗೆ ವಿಶ್ವಸಂಸ್ಥೆ ನಿರ್ಬಂಧ ವಿಧಿಸುವ ಪ್ರಯತ್ನದಲ್ಲಿರುವ ಭಾರತಕ್ಕೆ ಸೌದಿ ಅರೇಬಿಯಾ ಬೆಂಬಲ ನೀಡಿದೆ.