ಗಡಿ ಗೋಡೆ ನಿರ್ಮಿಸಲು ರಾಷ್ಟ್ರೀಯ ತುರ್ತನ್ನು ಘೋಷಿಸಿದ ಡೊನಾಲ್ಡ್ ಟ್ರಂಪ್ಅಮೆರಿಕ ಮೆಕ್ಸಿಕೋ ಗಡಿ ಉದ್ದಕ್ಕೂ ಗೋಡೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ.16 ರಂದು ರಾಷ್ಟ್ರೀಯ ತುರ್ತನ್ನು ಘೋಷಿಸಿದ್ದಾರೆ.
ಪುಲ್ವಾಮಾ ಉಗ್ರರ ದಾಳಿ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಸಂತಾಪಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯಾನಕ ಉಗ್ರ ದಾಳಿಯನ್ನು ಇಸ್ರೆಲ್ ಪ್ರಧಾನಿ ಬೆಂಜಮಿನ್ ನೇತಾನ್ಯಹು ಸೇರಿದಂತೆ ಹಲವು ವಿದೇಶಿ ಗಣ್ಯರು ಖಂಡಿಸಿದ್ದಾರೆ.
ಪುಲ್ವಾಮಾ ದಾಳಿ: ಭಯೋತ್ಪಾದಕರಿಗೆ ಬೆಂಬಲವನ್ನು ತಕ್ಷಣ ನಿಲ್ಲಿಸಿ, ಪಾಕ್ ಗೆ ಅಮೆರಿಕಾ ತಾಕೀತುಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಅಮೆರಿಕಾ "ತನ್ನ ಮಣ್ಣಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ಹಾಗೂ ರಕ್ಷಣೆ ಒದಗಿಸುವುದನ್ನು ಪಾಕಿಸ್ತಾನ...
ಮಸೂದ್ ಅಝರ್ ಗೆ ಜಾಗತಿಕ ಉಗ್ರ ಪಟ್ಟ: ಭಾರತ ಒತ್ತಾಯಕ್ಕೆ ಮತ್ತೆ ಕ್ಯಾತೆ ತೆಗೆದ ಚೀನಾ!ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರಿದ್ದ ವಾಹನದಮೇಲೆ ನಡೆದ ಉಗ್ರದಾಳಿಯ ರುವಾರಿ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಸಂಘಟನೆ ನಾಯಕ ಮಸೂದ್ ಅಝರ್....
ರಕ್ಷಣಾ ಸಚಿವೆ ಸೀತಾರಾಮನ್ ಜರ್ಮನಿ ಪ್ರವಾಸ, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿಜರ್ಮನಿ ಪ್ರವಾಸದಲ್ಲಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜರ್ಮನಿ ರಕ್ಷಣಾ ಕಾರ್ಯದರ್ಶಿ ಉರ್ಸುಲಾ ವಾನ್ ಡೆರ್ ಲೇನ್ ಅವರನ್ನು ಭೇಟಿ ಮಾಡಿದ್ದು, ಹಲವು ಮಹತ್ವದ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ ಎನ್ನಲಾಗಿದೆ.
ನನ್ನಿಂದ ಹಣ ವಾಪಸ್ ಪಡೆಯುವಂತೆ ಪ್ರಧಾನಿ ಮೋದಿ ಏಕೆ ಬ್ಯಾಂಕುಗಳಿಗೆ ಹೇಳುತ್ತಿಲ್ಲ: ವಿಜಯ್ ಮಲ್ಯ ಪ್ರಶ್ನೆಪ್ರಧಾನಿ ನರೇಂದ್ರ ಮೋದಿಯವರನ್ನು ನಿರರ್ಗಳ ಮಾತುಗಾರ ಎಂದು ಶ್ಲಾಘಿಸಿದ ಮದ್ಯ ಉದ್ಯಮಿ ವಿಜಯ್ ಮಲ್ಯ,...
ಮಂಗಳ ಗ್ರಹಕ್ಕೆ ಹೋಗಿಬರಲು ಹಿಂದಿರುಗಲು 100,000 ಡಾಲರ್ ಗಿಂತ ಕಡಿಮೆ ಹಣ ಸಾಕು: ಎಲಾನ್ ಮಸ್ಕ್ಯಾ: ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಸಂಸ್ಥೆ ಮಾನವನಿಗೆ ಬಾಹ್ಯಾಕಾಶ ಪ್ರವಾಸ ಸೌಕರ್ಯ ಒದಗಿಸುವ ಸಂಬಂಧ ಹಗಲಿರುಳು ಶ್ರಮವಹಿಸುತ್ತಿದೆ.
ಮಂಜಿನಲ್ಲಿ ವರಾಹಾವತಾರ ಸೃಷ್ಟಿ: ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತೀಯರಿಗೆ ಮೊದಲ ಬಹುಮಾನ!ಜಪಾನ್ ನ ನಯೋರೋದಲ್ಲಿ ನಡೆದ ಅಂತರಾಷ್ಟ್ರೀಯ ಸ್ನೋ ಸ್ಕಲ್ಪ್ಟಿಂಗ್ ಕಾಂಪಿಟೀಷನ್ನಲ್ಲಿ ಮೂವರು ಭಾರತೀಯರು ಪ್ರಥಮ ಬಹುಮಾನ ಗಳಿಸಿದ್ದಾರೆ.
ಸತ್ಯ ಬಾಯ್ಬಿಡಿಸಲು ಕಳ್ಳನ ಮೈ ಮೇಲೆ ಹಾವು ಬಿಟ್ಟ ಪೊಲೀಸರು; ವಿಡಿಯೋ ವೈರಲ್!ಕಳ್ಳರ ಬಾಯಿ ಬಿಡಿಸಲು ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್(ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ.
ನಿಶ್ಶಸ್ತ್ರ ವ್ಯಕ್ತಿ ಮೇಲೆ ಪಾಕ್ ಸೇನೆಯಿಂದ ಅಮಾನವೀಯ ಗುಂಡಿನ ದಾಳಿ, ವಿಡಿಯೋ ವೈರಲ್ಪಾಕಿಸ್ತಾನ ಸೇನೆ, ಯಾವುದೇ ಶಸ್ತ್ರಗಳಿಲ್ಲದ ಬಲೋಚಿಸ್ತಾನದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡುತ್ತಿರುವ ವಿಡಿಯೋವೊಂದನ್ನು ಮುಕ್ತ ಬಲೋಚಿಸ್ತಾನ್ ಚಳವಳಿಯ ಕಾರ್ಯಕರ್ತರೊಬ್ಬರು ಹಂಚಿಕೊಂಡಿದ್ದಾರೆ.
ರಾಜ್ಯ'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!