2020 ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತೇನೆ: ಪ್ರಥಮ ಹಿಂದೂ ಸಂಸದೆ ತುಳಸಿ ಗಬಾರ್ಡ್ ಘೋಷಣೆ2020 ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದಾಗಿ ಅಮೆರಿಕಾದ ಪ್ರಥಮ ಹಿಂದೂ ಸಂಸದೆ ತುಳಸಿ ಗಬಾರ್ಡ್ ಘೋಷಣೆ ಮಾಡಿದ್ದಾರೆ.
ಅಮೆರಿಕದಲ್ಲಿ ಗನ್ ಮಕ್ಕಳಾಟಿಕೆ: ತುಂಬು ಗರ್ಭಿಣಿ ತಾಯಿಯನ್ನೇ ಶೂಟ್ ಮಾಡಿದ 4 ವರ್ಷದ ಮಗು!ಲೋಡೆಡ್ ಗನ್ ಕೈಗೆ ಸಿಕ್ಕಿದ್ದರ ಪರಿಣಾಮ 4 ವರ್ಷದ ಬಾಲಕನೋರ್ವ ತಮಾಷೆ ಮಾಡಲು ಹೋಗಿ ಗರ್ಭಿಣಿ ತಾಯಿಯ ಹಣೆಗೆ ಗುಂಡಿಟ್ಟು ಶೂಟ್ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಭೀಕರ ವಿಡಿಯೋ: ಕ್ಯಾಮೆರಾದಲ್ಲಿ ಸೆರೆಯಾಯ್ತು ಬೃಹತ್ ಡ್ಯಾಮ್ ಒಡೆದ ಭಯಾನಕ ದೃಶ್ಯ!ಬೃಹತ್ ಡ್ಯಾಮ್ ವೊಂದು ಒಡೆದ ಪರಿಣಾಮ 110 ಮಂದಿ ಸಾವನ್ನಪ್ಪಿದ ಭಯಾನಕ ವಿಡಿಯೋ ಸದ್ಯ ವೈರಲ್ ಆಗಿದೆ.
ಮತ್ತೆ ಬಾಲ ಬಿಚ್ಚಿದ ಪಾಕ್: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಗಿಲಾನಿಗೆ ಪಾಕ್ ವಿದೇಶಾಂಗ ಮಂತ್ರಿ ಕರೆಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಪಾಕಿಸ್ತಾನ ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದೆ.
ಅಪ್ರಾಪ್ತ ಬಾಲಕರ ಅಪಹರಣ, ರೇಪ್, ಇರಾನಿ ಸಲಿಂಗಿ ವ್ಯಕ್ತಿಗೆ ಸಾರ್ವಜನಿಕವಾಗಿ ನೇಣು!ಇಬ್ಬರು ಅಪ್ರಾಪ್ತ ಬಾಲಕರನ್ನು ಅಪಹರಿಸಿ ಅವರ ಮೇಲೆ ಲೈಂಗಿಕ ಕಿರುಕುಳ ನಡೆಸಿದ ಆರೋಪದ ಮೇಲೆ ಇರಾನಿನ ಸಲಿಂಗಕಾಮಿಗೆ ಸಾರ್ವಜನಿಕವಾಗಿ ನೇಣು ಹಾಕಲಾಗಿದೆ.
ಎಲ್ಲಾ ರಾಜಕಾರಣಿಗಳೂ ಫೇಸ್ ಬುಕ್ ಖಾತೆ ತೆರೆಯುತ್ತಿದ್ದರೆ ಈ ಖ್ಯಾತ ರಾಜಕಾರಣಿ ಫೇಸ್ ಬುಕ್ ಗೆ ಗುಡ್ ಬೈ ಹೇಳಿದ್ದಾರೆ!ರಾಜಕಾರಣಿಗಳು ಫೇಸ್ ಬುಕ್, ಟ್ವಿಟರ್ ನಲ್ಲಿ ಖಾತೆ ತೆರೆಯುತ್ತಿದ್ದರೆ ಇದಕ್ಕೆ ತದ್ವಿರುದ್ಧವೆಂಬಂತೆ.....
'ಪೇ ಅಂಡ್ ಸ್ಟೇ' ವೀಸಾ ಹಗರಣ: ಅಮೆರಿಕದಲ್ಲಿ ಭಾರತೀಯ ಮೂಲದ 129 ವಿದ್ಯಾರ್ಥಿಗಳ ಬಂಧನಅಮೆರಿಕದಲ್ಲಿ ದೊಡ್ಡ ಪ್ರಮಾಣದ ವೀಸಾ ಹಗರಣವನ್ನು ಸರ್ಕಾರ ಬಯಲಿಗೆಳೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಒಟ್ಟು 130 ವಿದೇಶಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಈ ಪೈಕಿ 129 ಮಂದಿ ವಿದ್ಯಾರ್ಥಿಗಳು ಭಾರತೀಯರು ಎಂದು ತಿಳಿದುಬಂದಿದೆ.
ಅಮೆರಿಕಾದಲ್ಲಿ ಭಾರತದ ವಿದ್ಯಾರ್ಥಿಗಳ ಬಂಧನ: ಪೇ ಟು ಸ್ಟೇ ಯುಎಸ್ ವೀಸಾ ಅಂದರೇನು?: ಇಲ್ಲಿದೆ ಮಾಹಿತಿಅಮೆರಿಕಾದಲ್ಲಿ ಭಾರತದ 129 ವಿದ್ಯಾರ್ಥಿಗಳ ಬಂಧನ ಅಲ್ಲಿನ ಪೇ ಟು ಸ್ಟೇ ಸ್ಕೀಮ್ ನ್ನು ಬಯಲಿಗೆಳೆದಿದೆ. ಪೇಟು ಸ್ಟೇ ಯುಎಸ್ ವೀಸಾ ಅಂದರೇನು ಅದು ಹೇಗೆ ನಡೆಯುತ್ತಿತ್ತು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.
ಸಾಲದ ಪ್ರಮಾಣಕ್ಕೂ ಹೆಚ್ಚು ಮೌಲ್ಯದ ಆಸ್ತಿ ವಶ: ನ್ಯಾಯ ಎಲ್ಲಿದೆ ಎಂದು ಕೇಳಿದ ಮಲ್ಯ!ಮದ್ಯದ ದೊರೆ ವಿಜಯ್ ಮಲ್ಯ ಸಾವಿರಾರು ಕೋಟಿ ರು. ಸಾಲ ಮಾಡಿ ದೇಶ ಬಿಟ್ಟು ಹೋಗಿದ್ದು ಇದೀಗ ಟ್ವೀಟ್ ಮೂಲಕ "ನ್ಯಾಯ ಎಲ್ಲಿದೆ?" ಎಂದು ಪ್ರಶ್ನಿಸಿದ್ದಾರೆ.
ಭೂಗತ ಪಾತಕಿ ರವಿ ಪೂಜಾರಿಯನ್ನು ಬಂಧಿಸಿದ ಆಫ್ರಿಕನ್ ಪೊಲೀಸರು!ಭಾರತದ ಕುಖ್ಯಾತ ಭೂಗತಪಾತಕಿ ರವಿ ಪೂಜಾರಿಯನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!