ಜಾಗತಿಕ ಆವಿಷ್ಕಾರ ಸೂಚ್ಯಂಕ: 54ನೇ ಸ್ಥಾನಕ್ಕೆ ಜಿಗಿದ ಭಾರತ2019ನೇ ಸಾಲಿನ ಜಾಗತಿಕ ಆವಿಷ್ಕಾರ ಸೂಚ್ಯಂಕ(ಜಿಐಐ) ಪಟ್ಟಿ ಮಂಗಳವಾರ ಬಿಡುಗಡೆಯಾಗಿದ್ದು, ದಕ್ಷಿಣ ಕೊರಿಯಾ ಅಗ್ರ ಸ್ಥಾನದಲ್ಲಿದ್ದು, ಭಾರತ 54ನೇ ಸ್ಥಾನ ಪಡೆದಿದೆ.
ಅಮೆರಿಕ ಸೆನೆಟ್ನಲ್ಲಿ ಕೈಯಲ್ಲಿ ಭಗವದ್ಗೀತೆ ಹಿಡಿದು ಮೋನಾ ಪ್ರಮಾಣವಚನ!ಸನಾತನ ಧರ್ಮ ಸಾವಿರಾರು ವರ್ಷಗಳಿಂದ ಈ ದೇಶವನ್ನು ಮುನ್ನಡೆಸಿಕೊಂಡು ಬಂದಿದ್ದು ಜನರ ಜೀವನದ ಅವಿಭಾಜ್ಯ ಅಂಗ. ಭಾರತೀಯ ವಿಶ್ವದ...
ಪರ್ವತಾರೋಹಣದ ವೇಳೆ ದುರಂತ: ಕಂದರಕ್ಕೆ ಉರುಳಿ ವಿಶ್ವಖ್ಯಾತಿಯ 'ಬಿಕಿನಿ ಕ್ಲೈಂಬರ್' ದುರ್ಮರಣ!ಬಿಕಿನಿ ಧರಿಸಿ ಪರ್ವತದ ತುದಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ತಾಣಗಳಲ್ಲಿ ಹಾಕಿಕೊಳ್ಳುವ ಮೂಲಕ ವಿಶ್ವಖ್ಯಾತಿ ಗಳಿಸಿದ್ದ ಬಿಕಿನಿ ಕ್ಲೈಂಬರ್ ಗಿಗಿ ವೂ......
ಚಿಲಿ ಕರಾವಳಿಯಲ್ಲಿ ಪ್ರಬಲ ಭೂಕಂಪನ, ಕನಿಷ್ಠ 2 ಸಾವು, ಹಲವರು ನಾಪತ್ತೆಚಿಲಿ ದೇಶದ ಕರಾವಳಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
2020 ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಸ್ಪರ್ಧೆ2020ರಲ್ಲಿ ನಡೆಯಲಿರುವ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಕಮಲಾ ಹ್ಯಾರಿಸ್ ಹೇಳಿದ್ದಾರೆ
ಅಮೆರಿಕ: ಪೋಷಕರು, ಪ್ರೇಯಸಿ, ಪುತ್ರಿಯನ್ನು ಹತ್ಯೆ ಮಾಡಿದ ವ್ಯಕ್ತಿ, ಪೊಲೀಸರ ಗುಂಡಿಗೆ ಬಲಿಅಮೆರಿಕದ ಪೋರ್ಟ್ ಲ್ಯಾಂಡ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಪೋಷಕರನ್ನು, ಪ್ರೇಯಸಿಯನ್ನು ಹಾಗೂ ತನ್ನ ಪುತ್ರಿಯನ್ನು ಹತ್ಯೆ ಮಾಡಿ, ಬಳಿಕ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.
ಹಾವು ಕಚ್ಚಿದ ಕುದುರೆಯನ್ನು ರಕ್ಷಿಸಲು 5 ಕಿ.ಮೀ ಹೊತ್ತು ನಡೆದನೆ ಈ ಬಲಭೀಮ? ಇಲ್ಲಿದೆ ಸತ್ಯಾಂಶ!ಹಾವು ಕಚ್ಚಿದ ಕುದುರೆಯನ್ನು ರಕ್ಷಿಸಲು ಬಲಭೀಮನೊಬ್ಬ 5 ಕಿ.ಮೀ ದೂರ ತನ್ನ ಬೆನ್ನ ಮೇಲೆ ಕುದುರೆಯನ್ನು ಹೊತ್ತು ನಡೆದ ಎಂಬ ವಿವರಣೆಯೊಂದಿಗೆ ವಿಡಿಯೋ ವೊಂದು ಟ್ವೀಟರ್ ನಲ್ಲಿ ವೈರಲ್ ಆಗಿದ್ದು ಈ ವಿಡಿಯೋ...
ವಿಶ್ವದ ಅತ್ಯಂತ ಹಿರಿಯ ಪುರುಷ ನಿಧನವಿಶ್ವದ ಅತ್ಯಂತ ಹಿರಿಯ ವ್ಯಕ್ತಿ 113 ವರ್ಷದ ಮಸಾಜೋ ನಾನಕಾ ಜ.20 ರಂದು ಜಪಾನ್ ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
2020: ರಿಯೋ ಡಿ ಜನೈರೊ ಜಗತ್ತಿನ ವಾಸ್ತುಶಿಲ್ಪಗಳ ರಾಜಧಾನಿ, ಯುನೆಸ್ಕೋ ಘೋಷಣೆ2020ರ ಜಗತ್ತಿನ ವಾಸ್ತುಶಿಲ್ಪಗಳ ರಾಜಧಾನಿ ಎಂದು ರಿಯೋ ಡಿ ಜನೈರೊವನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ(ಯುನೆಸ್ಕೋ) ಗುರುತಿಸಿದೆ.
ಭೀಕರ ವಿಡಿಯೋ: ಮಹಿಳಾ ವಿಜ್ಞಾನಿಯನ್ನು ಜೀವಂತವಾಗಿ ತಿಂದು ತೇಗಿದ ದೈತ್ಯ ಮೊಸಳೆಸಂಶೋಧನೆಗೆಂದು ಸಾಕಿದ್ದ 14 ಅಡಿ ಉದ್ದದ ದೈತ್ಯ ಮೊಸಳೆಯೊಂದು 8 ಅಡಿ ಎತ್ತರದ ಗೋಡೆಯನ್ನು ಹಾರಿ ಮಹಿಳಾ ವಿಜ್ಞಾನಿಯನ್ನು ತಿಂದಿರುವ ಭೀಕರ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.
ದೇಶಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್ ಪೂರೈಕೆ!
ಸಿನಿಮಾ ಸುದ್ದಿWe’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ