ಹತ್ಯೆಯಾದ ಸೌದಿ ಪತ್ರಕರ್ತ ನುಡಿದಿದ್ದ ಕಡೆಯ ಮಾತುಗಳೇನು?ಸೌದಿ ಅರೇಬಿಯಾ ಪತ್ರಕರ್ತ ಜುಮಾಲ್ ಖಶೋಗಿ ತಾನು ಸಾಯುವುದಕ್ಕೆ ಕೆಲವೇ ಕ್ಷಣಗಳ ಮುನ್ನ "ನನಗೆ ಉಸಿರಾಡಲು ಸಾಧ್ಯವಾಗುತ್ತಿಲ್ಲ" ಎಂದು ಹೇಳಿದ್ದಾ ರೆನ್ನುವ ಆಡಿಯೋ ಟೇಪ್.....
ಭಾರತಕ್ಕೆ ಗಡಿಪಾರು ತೀರ್ಪು ದುರದೃಷ್ಟಕರ- ವಿಜಯ್ ಮಲ್ಯಇಂಗ್ಲೆಂಡ್ ನಿಂದ ಭಾರತಕ್ಕೆ ಗಡಿಪಾರು ಮಾಡಿ ಲಂಡನ್ ನ್ಯಾಯಾಲಯ ನೀಡಿರುವ ತೀರ್ಪು ದುರದೃಷ್ಟಕರವಾಗಿದೆ ಎಂದು ಮದ್ಯದ ದೊರೆ ವಿಜಯ್ ಮಲ್ಯ ಹೇಳಿದ್ದಾರೆ.
ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ಕೋರ್ಟ್ ಆದೇಶದೇಶ ಭ್ರಷ್ಟ, ಸುಸ್ತಿದಾರ ಉದ್ಯಮಿ ವಿಜಯ್ ಮಲ್ಯ ಗಡಿಪಾರಿಗೆ ಲಂಡನ್ ಕೋರ್ಟ್ ಆದೇಶ ನೀಡಿದೆ.
ಪ್ರಸಿದ್ಧ ಪಿರಮಿಡ್ ಮೇಲೆ ಬೆತ್ತಲಾಗಿ ಸೆಕ್ಸ್ ಮಾಡಿ ಯೂಟ್ಯೂಬ್ಗೆ ವಿಡಿಯೋ ಅಪ್ಲೋಡ್, ವಿಡಿಯೋ ವೈರಲ್!ಡ್ಯಾನಿಷ್ ಜೋಡಿಯೊಂದು ಈಜಿಶ್ಟ್ ನ ವಿಶ್ವ ಪ್ರಸಿದ್ಧ ಗೀಝಾ ಕುಫು ಪಿರಮಿಡ್ ಮೇಲೆ ಬಟ್ಟೆ ಬಿಚ್ಚಿ ಬೆತ್ತಲಾಗಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದು ವಿಡಿಯೋ...
ಮೆಕ್ಸಿಕೊ'ದ ವನೆಸ್ಸಾ ಪೊನ್ಸ್ ಡೆ ಲಿಯಾನ್ ಮುಡಿಗೆ 2018 ವಿಶ್ವ ಸುಂದರಿ ಕಿರೀಟಮೆಕ್ಸಿಕೊದ ವನೆಸ್ಸಾ ಪೊನ್ಸ್ ಡೆ ಲಿಯಾನ್ ಈ ಬಾರಿಯ ಪ್ರತಿಷ್ಠಿತ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಜಗತ್ತಿನ ಅರ್ಧಕ್ಕೂ ಹೆಚ್ಚು ಜನಸಂಖ್ಯೆಯಿಂದ ಇಂಟರ್ ನೆಟ್ ಬಳಕೆ!ಇಂದಿನ ದಿನಗಳಲ್ಲಿ ಇಂಟರ್ನೆಟ್ ಸಂಪರ್ಕ ಇಲ್ಲದೇ ಇರುವ ವ್ಯಕ್ತಿಗಳು ಇರುವುದು ಅಪರೂಪ. ಬಹುತೇಕ ಎಲ್ಲರೂ ಸಹ ಇಂಟರ್ ನೆಟ್ ನೊಂದಿಗೆ ಸಂಪರ್ಕ ಹೊಂದಿರುತ್ತಾರೆ.
ಮಹಿಳೆಯರ ಬೆತ್ತಲೆ ಬೆನ್ನಿನ ಮೇಲೆ ಮನೆ ಪ್ಲಾನ್ ಪ್ರೊಮೋಷನ್ ಮಾಡಿದ ಚೀನಾ ರಿಯಲ್ ಎಸ್ಟೇಟ್ ಉದ್ಯಮಿ!ರಿಯಲ್ ಎಸ್ಟೇಟ್ ಉದ್ಯಮಿ ಓರ್ವ ಮಹಿಳೆಯರ ಬೆತ್ತಲೆ ಬೆನ್ನಿನ ಮೇಲೆ ಮನೆ ನಿರ್ಮಾಣ ಯೋಜನೆಯೊಂದರ ಪ್ರಮೋಷನ್ ಮಾಡಿರುವ ವಿಲಕ್ಷಣ ಘಟನೆ ಚೀನಾದಲ್ಲಿ ನಡೆದಿದೆ.
2008ರ ಮುಂಬೈ ದಾಳಿಗೆ ಪಾಕ್ ಉಗ್ರ ಸಂಘಟನೆ ಎಲ್ಇಟಿ ಕಾರಣ: ಪ್ರಧಾನಿ ಮೋದಿಗೆ ಮಣಿದ್ರಾ ಇಮ್ರಾನ್ ಖಾನ್?ಇದೇ ಮೊದಲ ಬಾರಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ 2008ರ ಮುಂಬೈ ದಾಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಎಲ್ಇಟಿ ಕಾರಣ ಎಂದು ಹೇಳಿದ್ದು ಅಚ್ಚರಿಗೆ ಕಾರಣವಾಗಿದೆ...
ಇಟಲಿ ನೈಟ್'ಕ್ಲಬ್'ನಲ್ಲಿ ಕಾಲ್ತುಳಿತ: 6 ಸಾವು, 35 ಮಂದಿಗೆ ಗಾಯಇಟಲಿಯ ಕರಾವಳಿ ಭಾಗ ಅಂಕೋನಾದಲ್ಲಿರುವ ನೈಟ್'ಕ್ಲಬ್'ವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...
ಬಿಜೆಪಿ ಮುಸ್ಲಿಂ ವಿರೋಧಿ, ಪಾಕ್ ವಿರೋಧಿ: ಹೀಗಾಗಿ ನಮ್ಮ ಜೊತೆ ಸ್ನೇಹ ಹೊಂದಲು ಬಯಸುತ್ತಿಲ್ಲ: ಇಮ್ರಾನ್ ಖಾನ್ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಿಜೆಪಿ ಮುಸ್ಲಿಂ ವಿರೋಧಿ, ಪಾಕ್ ವಿರೋಧಿ ಎಂದು ವಾಗ್ದಾಳಿ ನಡೆಸಿದ್ದಾರೆ...
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ