ವಿದೇಶ

Hormuz ಜಲಸಂಧಿ ಮಾರ್ಗದಲ್ಲಿ ಯುದ್ಧ ಭೀತಿ: ಅಮೆರಿಕ ಹಡಗು ಗುರಿಯಾಗಿಸಿ Iran ಕ್ಷಿಪಣಿ ದಾಳಿ

ಕ್ಷಿಪಣಿಯು ಹಡಗಿಗೆ ನೇರವಾಗಿ ಅಪ್ಪಳಿಸಿದ್ದು, ಭಾರಿ ಪ್ರಮಾಣದ ಹೊಗೆ ಕಾಣಿಸಿಕೊಂಡಿದೆ. ಹೊಗೆಯನ್ನು ಉಸಿರಾಡಿದ ಕಾರಣ ಹಡಗಿನಲ್ಲಿದ್ದ ಹಲವು ಅಮೆರಿಕನ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಗಲ್ಫ್ ರಾಷ್ಟ್ರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Hormuz ಜಲಸಂಧಿ ಮಾರ್ಗದಲ್ಲಿ ಯುದ್ಧ ಭೀತಿ: ಅಮೆರಿಕ ಹಡಗು ಗುರಿಯಾಗಿಸಿ Iran ಕ್ಷಿಪಣಿ ದಾಳಿ
ಇದೇ ಮೊದಲ ಬಾರಿಗೆ ಮೆಕ್ಕಾ ಬಳಿ ಮೊಳಗಿದ ಸೈರನ್: ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ!

ಇದೇ ಮೊದಲ ಬಾರಿಗೆ ಮೆಕ್ಕಾ ಬಳಿ ಮೊಳಗಿದ ಸೈರನ್: ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ!

ಸೌದಿ ಅರೇಬಿಯಾದ ವಾಯು ರಕ್ಷಣಾ ವ್ಯವಸ್ಥೆಯು ಮಂಗಳವಾರ ಮೆಕ್ಕಾದ ದಕ್ಷಿಣ ಭಾಗದಲ್ಲಿ ಹೌತಿ ಡ್ರೋನ್ ಅನ್ನು ಹೊಡೆದುರುಳಿಸಿದೆ. ಸೌದಿ ನೇತೃತ್ವದ ಮಿಲಿಟರಿ ಒಕ್ಕೂಟವು ಬುಧವಾರ ಮೆಕ್ಕಾದ ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲೇ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಹೇಳಿದೆ.

‘ಮಹತ್ವದ ಒಪ್ಪಂದದಿಂದ ಹೆಚ್ಚಿನ ಉದ್ಯೋಗ, ಆದಾಯ’: ಭಾರತದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್ ಸಂಸತ್ ಅನುಮೋದನೆ

‘ಮಹತ್ವದ ಒಪ್ಪಂದದಿಂದ ಹೆಚ್ಚಿನ ಉದ್ಯೋಗ, ಆದಾಯ’: ಭಾರತದೊಂದಿಗಿನ ಮುಕ್ತ ವ್ಯಾಪಾರ ಒಪ್ಪಂದಕ್ಕೆ ನ್ಯೂಜಿಲೆಂಡ್ ಸಂಸತ್ ಅನುಮೋದನೆ

ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡುವ ಮೂಲಕ ಸಂಸತ್ತಿನ ಅನುಮೋದನೆಯನ್ನು ಸ್ವಾಗತಿಸಿದ್ದಾರೆ. ಈ ಒಪ್ಪಂದದಿಂದ ಭಾರತದ ಬೃಹತ್ ಗ್ರಾಹಕ ಮಾರುಕಟ್ಟೆಗೆ ಹೆಚ್ಚಿನ ಪ್ರವೇಶ ದೊರೆಯಲಿದ್ದು, ನ್ಯೂಜಿಲೆಂಡ್‌ನ ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ ಎಂದಿದ್ದಾರೆ.

ಇಂದೇ ನಿಮ್ಮ ಕೊನೆಯ ದಿನ! ಮುಂಜಾನೆ 6 ಗಂಟೆಗೆ ಬಂದ ಇಮೇಲ್ ಶಾಕ್: ಒರಾಕಲ್‌ನಲ್ಲಿ ಸಾವಿರಾರು ಉದ್ಯೋಗಿಗಳ ದಿಢೀರ್ ವಜಾ; ಭಾರತದಲ್ಲೂ ಆತಂಕ!

ಇಂದೇ ನಿಮ್ಮ ಕೊನೆಯ ದಿನ! ಮುಂಜಾನೆ 6 ಗಂಟೆಗೆ ಬಂದ ಇಮೇಲ್ ಶಾಕ್: ಒರಾಕಲ್‌ನಲ್ಲಿ ಸಾವಿರಾರು ಉದ್ಯೋಗಿಗಳ ದಿಢೀರ್ ವಜಾ; ಭಾರತದಲ್ಲೂ ಆತಂಕ!

ಜಾಗತಿಕ ಸಾಫ್ಟ್‌ವೇರ್ ದೈತ್ಯ ಒರಾಕಲ್ ಸಂಸ್ಥೆಯು ತನ್ನ ವ್ಯಾಪಕ ಸಾಂಸ್ಥಿಕ ಪುನರ್ರಚನೆಯ ಭಾಗವಾಗಿ ಇಂದು ಮುಂಜಾನೆ 6 ಗಂಟೆಗೆ ತನ್ನ ಸಾವಿರಾರು ಉದ್ಯೋಗಿಗಳಿಗೆ ಇಮೇಲ್ ಕಳುಹಿಸುವ ಮೂಲಕ ಭಾರಿ ಉದ್ಯೋಗ ಕಡಿತದ ಹೊಸ ಪ್ರಕ್ರಿಯೆಯನ್ನು ಆರಂಭಿಸಿದೆ. ಆ ಕುರಿತ ವರದಿ ಇಲ್ಲಿದೆ: